ವಾಷಿಂಗ್ಟನ್: ಟ್ವಿಟರ್‌ನಲ್ಲಿ ದೃಢಪಡಿಸಿದ ಖಾತೆಗಳಿಗೆ ಬ್ಲೂಟಿಕ್ ಹೊಂದಲು ಹಾಗೂ ಅದನ್ನು ಬಳಕೆ ಮಾಡಲು ಒಂದು ತಿಂಗಳಿಗೆ 1,600 ರೂ. ಶುಲ್ಕ ವಿಧಿಸುವ ಮಾಲೀಕ ಎಲಾನ್ ಮಸ್ಕ್ ನಿರ್ಧಾರಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕನ್ನು 650 ರೂ.ಗೆ ಇಳಿಕೆ ಮಾಡಲಾಗಿದೆ. ಟ್ವಿಟರ್‌ನ ನಿರ್ದೇಶಕರ ಮಂಡಳಿಯನ್ನು ಬರ್ಖಾಸ್ತುಗೊಳಿಸಿರುವ ಎಲಾನ್ ಮಸ್ಕ್, ತಮ್ಮನ್ನು ತಾವೇ ಸಿಇಒ ಆಗಿ ನೇಮಕ ಮಾಡಿಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಬ್ಲೂಟಿಕ್ ಹೊಂದಲು ಹಾಗೂ ಬಳಕೆ ಮಾಡಲು ಶುಲ್ಕ ವಿಧಿಸಿದ ಕ್ರಮವನ್ನು ಸಾಹಿತಿ ಸ್ಟಿಫನ್ ಕಿಂಗ್ ಸೇರಿದಂತೆ ಅನೇಕರು […]
ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕಾ...