Tuesday, 3rd December 2024

ಮೇ 20 ರಂದು 8 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಿಗೆ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತವು ಮೇ.20 ರಂದು ನಡೆಯಲಿದ್ದು, ಮಹಾರಾಷ್ಟ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 8 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಐದನೇ ಹಂತದ ಮತದಾನ ಮೇ 20 ರಂದು ನಡೆಯಲಿದ್ದು, ಎಂಟು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇವುಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಏಪ್ರಿಲ್ ೨೬ ರಂದು ಪ್ರಾರಂಭವಾಯಿತು. 5ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ […]

ಮುಂದೆ ಓದಿ

ಫೆ.17 ರವರೆಗೆ ಮದ್ಯಮಾರಾಟಕ್ಕೆ ನಿರ್ಬಂಧ

ಬೆಂಗಳೂರು : ಇಂದಿನಿಂದ ಫೆ. 17 ರವರೆಗೆ ಬೆಂಗಳೂರಿನಲ್ಲಿ ಮದ್ಯಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ರಾಜ್ಯ ವಿಧಾನ ಪರಿಷತ್‌ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ...

ಮುಂದೆ ಓದಿ

ನಾಳೆ ಪೊಲೀಸ್ ಕಣ್ಗಾವಲಿನಲ್ಲಿ ತೆಲಂಗಾಣ ಮತದಾನ

ತೆಲಂಗಾಣ: ನಾಳೆ ತೆಲಂಗಾಣ ವಿಧಾನಸಭೆ ಚುನಾವಣಾ ಮತದಾನ ನಡೆಯಲಿದ್ದು, ರಾಜ್ಯದ 119 ಕ್ಷೇತ್ರಗಳಲ್ಲಿ ಅಧಿಕಾರಿಗಳು ಸಕಲ ವ್ಯವಸ್ಥೆ ಪೂರ್ಣ ಗೊಳಿಸಿದ್ದಾರೆ. ಗುರುವಾರ ಬೆಳಗ್ಗೆ ಮತದಾನ ನಡೆಯಲಿದ್ದು, 13 ಸಮಸ್ಯಾತ್ಮಕ...

ಮುಂದೆ ಓದಿ

ಮಧ್ಯಪ್ರದೇಶದ 230 ಕ್ಷೇತ್ರ, ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಮತದಾನ ಇಂದು

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಮಿಜೋರಾಂ...

ಮುಂದೆ ಓದಿ

ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿ ಸಾವು

ಭೋಪಾಲ್: ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. ಬಾಲಕಿಯರ...

ಮುಂದೆ ಓದಿ

ಪಂಚ ರಾಜ್ಯಗಳ ಚುನಾವಣೆ: ’ಕೈ’ನ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್‌ ಪಕ್ಷ ಭಾನುವಾರ ಮೂರು ರಾಜ್ಯಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ. ಭಾನುವಾರ ಎಐಸಿಸಿ...

ಮುಂದೆ ಓದಿ

ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಶೀಘ್ರ..

ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಭಾನುವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ...

ಮುಂದೆ ಓದಿ

2024ರ ಜನವರಿಯಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ

ಕರಾಚಿ : ಪಾಕಿಸ್ತಾನದಲ್ಲಿ 2024ರ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕ್ಷೇತ್ರಗಳ ಡಿಲಿಮಿಟೇಶನ್ ಕೆಲಸವನ್ನ ಪರಿಶೀಲಿಸಲಾಗಿದೆ ಮತ್ತು ಕ್ಷೇತ್ರಗಳ...

ಮುಂದೆ ಓದಿ

696 ಬೂತ್‌ಗಳಲ್ಲಿ ಮರು ಮತದಾನ ಆರಂಭ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ಮತ್ತು ಚುನಾವಣೋತ್ತರ ಹಿಂಸಾಚಾರದ ಘಟನೆಗಳು ಮುಂದು ವರೆದಿದ್ದು, ಮತದಾನ ಅಸಿಂಧು ಎಂದು ಘೋಷಿಸಲಾದ 696 ಬೂತ್‌ಗಳಲ್ಲಿ ಸೋಮವಾರ ಮರು ಮತದಾನ ಆರಂಭವಾಗಿದೆ....

ಮುಂದೆ ಓದಿ

ಶಿಕ್ಷಕ ಹೃದಯಾಘಾತದಿಂದ ನಿಧನ

ಧಾರವಾಡ : ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳ್ತಿದ್ದಾಗ ಹೃದಯಾಘಾತಗೊಂಡು ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದ...

ಮುಂದೆ ಓದಿ