Friday, 22nd November 2024

ಇಂದು ಮೂರು ಲೋಕಸಭೆ, ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಆರು ರಾಜ್ಯಗಳಲ್ಲಿ ಗುರುವಾರ ಮೂರು ಲೋಕಸಭೆ ಹಾಗೂ ಏಳು ವಿಧಾನ ಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಚುನಾವಣೆಯ ಫಲಿತಾಂಶ ಜೂ.26ರಂದು ಪ್ರಕಟವಾಗಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಜೀನಾಮೆ ಯಿಂದ ಅಝಂಗಢ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಅವಶ್ಯವಾಗಿತ್ತು. ರಾಮ್‌ಪುರ ಲೋಕಸಭಾ ಕ್ಷೇತ್ರ ಸಮಾಜ ವಾದಿ ಪಕ್ಷದ ಹಿರಿಯ ನಾಯಕ ಅಝಂ ಖಾನ್ ಅವರಿಂದ ತೆರವಾಗಿದೆ. ಖಾನ್ ಕೂಡ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಭಗವಂತ್ ಮಾನ್ ವಿಧಾನಸಭಾ ಚುನಾವಣೆಯಲ್ಲಿ […]

ಮುಂದೆ ಓದಿ

SOnia Gandhi and Rahul Gandhi

ಕಾಂಗ್ರೆಸ್‌ ಸೋಲಿಗೆ ಸಾಮಾಜಿಕ ಜಾಲತಾಣ ದೂಷಿಸಿದ ಸೋನಿಯಾ

ನವದೆಹಲಿ: ಪಂಚರಾಜ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್​ ಪಕ್ಷಕ್ಕೆ ಸೋಲಿಗೆ ನಿಜವಾದ ಕಾರಣ ತಿಳಿಯಲಾಗದೆ ಹಾಗೂ ತಂತ್ರ, ಪ್ರತಿತಂತ್ರ, ಕುತಂತ್ರ ಯಾವುದೂ ಫಲಿಸದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದುಹೋಗಿರುವ ಕಾಂಗ್ರೆಸ್​...

ಮುಂದೆ ಓದಿ

ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಬುಧವಾರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುವಂತೆ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌...

ಮುಂದೆ ಓದಿ

ನಾಳೆ ಬಿಜೆಪಿ ಸಂಸದೀಯ ಪಕ್ಷದ ಸಭೆ

ನವದೆಹಲಿ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುವಿಕೆಯಿಂದ ಪಕ್ಷದ ಕಾರ್ಯಕರ್ತರು ಉತ್ತೇಜಿತರಾಗಿದ್ದಾರೆ. ಮಾರ್ಚ್ 15ರಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು,...

ಮುಂದೆ ಓದಿ

ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಪ್ರವಾಸದ ಎರಡನೇ ದಿನ ಗಾಂಧಿನಗರದಲ್ಲಿ ರೋಡ್ ಶೋ ನಡೆಸಿದರು. ಬಳಿಕ ಪ್ರಧಾನಿ ಮೋದಿ ಅವರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ...

ಮುಂದೆ ಓದಿ

ಜ.22 ರವರೆಗೆ ಚುನಾವಣಾ ರ‍್ಯಾಲಿ, ರೋಡ್‌ಶೋಗಳಿಗೆ ನಿಷೇಧ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರ ರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜ.22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ...

ಮುಂದೆ ಓದಿ

ಉತ್ತರಾಖಂಡ ವಿಧಾನಸಭಾ ಚುನಾವಣೆ: ತಂತ್ರಜ್ಞಾನದತ್ತ ಬಿಜೆಪಿ ಒತ್ತು

ಉತ್ತರಾಖಂಡ: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ. ಚುನಾವಣೆಗೆ ಮುಂಚಿತವಾಗಿ...

ಮುಂದೆ ಓದಿ

403 ವಿಧಾನಸಭಾ ಕ್ಷೇತ್ರಗಳ ಪೈಕಿ 100 ಸ್ಥಾನಗಳಲ್ಲಿ ಸ್ಪರ್ಧೆ: ಎಐಎಂಐಎಂ ಘೋಷಣೆ

ಲಕ್ನೋ: ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್, (ಎಐಎಂಐಎಂ)ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ. ಎಲ್ಲಾ ಪಕ್ಷಗಳು ಸಿದ್ಧತೆ ಮಾಡುತ್ತಿದೆ. ಮೈತ್ರಿ...

ಮುಂದೆ ಓದಿ