ಅಹಮದಾಬಾದ್: ಹಣ ಇಲ್ಲದೆ ರಾಜಕೀಯ ಪಕ್ಷವನ್ನು ಮುನ್ನಡೆಸಲು ಅಸಾಧ್ಯ. ಒಳ್ಳೆಯ ಉದ್ದೇಶದಿಂದ 2017ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಅನ್ನು ಜಾರಿಗೆ ತಂದಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಒಂದು ವೇಳೆ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ಕೋರ್ಟ್ ಹೆಚ್ಚಿನ ನಿರ್ದೇಶನ ನೀಡಿದರೆ ರಾಜಕೀಯ ಪಕ್ಷಗಳು ಒಟ್ಟು ಕುಳಿತು ಚರ್ಚೆ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುಜರಾತ್‌ನ ಗಾಂಧಿನಗರದ ಗಿಫ್ಟ್ ಸಿಟಿಯಲ್ಲಿ ಮಾಧ್ಯಮ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಅರುಣ್ ಜೇಟ್ಲಿಯವರು ಕೇಂದ್ರ ಹಣಕಾಸು […]
ನವದೆಹಲಿ: ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ ಎಂದು ಹೇಳಿ ಅದನ್ನು ರದ್ದುಗೊಳಿಸಿ ಗುರುವಾರ ಐತಿಹಾಸಿಕ ತೀರ್ಪು ನೀಡಿದ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠ, ಈ...