Sunday, 13th October 2024

ಚುನಾವಣೆ ಬಾಂಡ್ ಹೆಸರಿನಲ್ಲಿ ಬಿಜೆಪಿ ಹೇಗೆ ಹಣ ಮಾಡುತ್ತಿದೆ ಎಂಬುದು ಬಹಿರಂಗ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಪ್ರಧಾನಮಂತ್ರಿಗಳು ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಾರೆ. ನಾ ಖಾವೂಂಗಾ ನಾ ಖಾನೇದೂಂಗಾ ಎಂದು ಹೇಳುತ್ತಿದ್ದರು. ಆದರೆ ಇಂದು ಸುಪ್ರೀಂ ಕೋರ್ಟ್ ಬಿಜೆಪಿ ಚುನಾವಣೆ ಬಾಂಡ್ ಹೆಸರಿನಲ್ಲಿ ಬಿಜೆಪಿ ಹೇಗೆ ಹಣ ಮಾಡುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಎಸ್ ಬಿಐ ನೀಡಿರುವ ಅಂಕಿ ಅಂಶಗಳ ಪ್ರಕಾರ, ಶೇ.50ರಷ್ಟು ದೇಣಿಗೆಯನ್ನು ಬಿಜೆಪಿ ಪಡೆದರೆ, ಕಾಂಗ್ರೆಸ್ ಪಕ್ಷ ಕೇವಲ ಶೇ.11ರಷ್ಟು ದೇಣಿಗೆ ಪಡೆದಿದೆ. ಬಿಜೆಪಿಯವರು ಇಷ್ಟು ದೊಡ್ಡ ಪ್ರಮಾಣದಲ್ಲಿ ದೇಣಿಗೆ ಪಡೆಯಲು ಹೇಗೆ ಸಾಧ್ಯ? ಇದರಲ್ಲಿ ಅನೇಕ […]

ಮುಂದೆ ಓದಿ