Thursday, 12th September 2024

ಚುನಾವಣೆ ಕರ್ತವ್ಯ ನಿರ್ವಹಿಸಿದ್ದ 135 ಶಿಕ್ಷಕರ ಸಾವು

ಲಕ್ನೋ : ಉತ್ತರ ಪ್ರದೇಶದಲ್ಲಿ ಪಂಚಾಯಿತಿ ಚುನಾವಣೆಗೆ ಹೋಗಿದ್ದ 135 ಶಿಕ್ಷಕರು ಮೃತಪಟ್ಟಿದ್ದಾರೆ. ಮತದಾನದ ವೇಳೆ ಕೋವಿಡ್ ನಿಯಮ ಪಾಲಿಸದಿರುವುದೇ ಈ ಘಟನೆಗೆ ಕಾರಣವೆನ್ನಲಾಗಿದೆ. ಅಲಹಾಬಾದ್ ಹೈಕೋರ್ಟ್ ಸ್ವಯಂ ಪ್ರೇರಿತವಾದ ಪ್ರಕರಣ ದಾಖಲಿಸಿಕೊಂಡಿದ್ದು, ಉತ್ತರ ಪ್ರದೇಶ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಕೋವಿಡ್ ನಿಯಮ ಪಾಲಿಸದ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದ್ದು, ಉತ್ತರ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.  

ಮುಂದೆ ಓದಿ

ಕೆಲವೇ ನಿಮಿಷಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚು.ಆಯೋಗದ ಸುದ್ದಿಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ