ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಬುಧವಾರ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನ ಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಯ ಅವಧಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಅಂತ್ಯಗೊಳ್ಳಲಿದೆ ಎಂದು ಹೇಳಿದರು. ತ್ರಿಪುರ ರಾಜ್ಯದಲ್ಲಿ ಫೆಬ್ರವರಿ 16, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ […]
ನವದೆಹಲಿ: ವಲಸಿಗ ಮತದಾರರು ತಾವಿರುವ ಸ್ಥಳದಿಂದಲೇ ಮತದಾನ ಮಾಡಲು ಅನುವಾಗುವಂತೆ ದೂರನಿಯಂತ್ರಿತ ವಿದ್ಯುನ್ಮಾನ ಮತಯಂತ್ರದ ಮಾದರಿಯನ್ನು ಕೇಂದ್ರ ಚುನಾವಣಾ ಆಯೋಗವು ಅಭಿವೃದ್ಧಿಪಡಿಸಿದೆ. ರಿಮೋಟ್ ವೋಟಿಂಗ್ ಮಷೀನ್ ಕಾರ್ಯಶೈಲಿ...
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳ ಪೈಕಿ 32 ಮಂದಿ ಹೊಸ ಮುಖಗಳು ಎಂದು ಪಕ್ಷ...
ನವದೆಹಲಿ: ಗುಜರಾತ್ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಮತ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಗುರುವಾರ ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ...
ನವದೆಹಲಿ: ಭಾರತೀಯ ಚುನಾವಣಾ ಆಯೋಗ ಶುಕ್ರವಾರ ದೆಹಲಿಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನ ಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಗೊಳಿಸಿದೆ. ಹಿಮಾಚಲ ಪ್ರದೇಶಕ್ಕೆ ಒಂದೇ ಹಂತದ ಚುನಾವಣೆ...
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ...
ನವದೆಹಲಿ: ತಮಗೆ ಬರುವ ದೇಣಿಗೆಯಲ್ಲಿ ರಾಜಕೀಯ ಪಕ್ಷಗಳು 2 ಸಾವಿರ ರೂ.ಗಳಿ ಗಿಂತ ಹೆಚ್ಚಿನ ಹೆಚ್ಚಿನ ದೇಣಿಗೆಯನ್ನು ಅನಾಮಧೇಯವಾಗಿ ಇಡುವಂತಿಲ್ಲ ಎಂದು ಭಾರತದ ಚುನಾವಣಾ ಆಯೋಗವು ಸೂಚಿಸಿದೆ....
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ...