Saturday, 27th July 2024

ನೂತನ ರಾಷ್ಟ್ರಪತಿ ಆಯ್ಕೆ: ಜುಲೈ 18ರಂದು ಚುನಾವಣೆ

ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಿಸಿದರು. ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಧಿಕಾರಾವಧಿ ಅಂತ್ಯ ವಾಗುತ್ತಿರುವ ಹಿನ್ನೆಲೆಯಲ್ಲಿ ಆಯೋಗ ಹೊಸ ರಾಷ್ಟ್ರಪತಿ ಆಯ್ಕೆಗೆ ದಿನಾಂಕ ನಿಗದಿ ಮಾಡಿದೆ. ಈ ಬಾರಿ ಸಂಸದರ ಮತದ ಮೌಲ್ಯ 700 ಆಗಿದೆ. […]

ಮುಂದೆ ಓದಿ

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ನವದೆಹಲಿ: ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡ ಲಾಗಿದೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು, ರಾಜೀವ್ ಕುಮಾರ್ ಅವರು 2022 ರ...

ಮುಂದೆ ಓದಿ

ಒಡಿಶಾ, ಉತ್ತರಾಖಂಡ, ಕೇರಳದಲ್ಲಿ ಮೇ.31ರಂದು ಉಪಚುನಾವಣೆ

ನವದೆಹಲಿ: ಒಡಿಶಾ, ಉತ್ತರಾಖಂಡ ಮತ್ತು ಕೇರಳದಲ್ಲಿ ಖಾಲಿ ಇರುವ ಮೂರು ವಿಧಾನಸಭಾ ಸ್ಥಾನಗಳಿಗೆ ಮೇ 31 ರಂದು ಉಪಚುನಾವಣೆ ನಡೆಯ ಲಿದೆ. ಜೂನ್ 3 ರಂದು ಫಲಿತಾಂಶ...

ಮುಂದೆ ಓದಿ

ಮೂರು ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮೂರು ಗ್ರಾಮ ಪಂಚಾಯಿತಿಗಳು, ವಿವಿಧ ಕಾರಣಗಳಿಗೆ ತೆರವಾಗಿರುವ 201 ಗ್ರಾಪಂ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಮೇ 5ರಂದು ಅಧಿಸೂಚನೆ...

ಮುಂದೆ ಓದಿ

ಒಂದು ಲೋಕಸಭೆ, ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಬೈಎಲೆಕ್ಷನ್ ದಿನಾಂಕ ಪ್ರಕಟ

ನವದೆಹಲಿ: ಐದು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ, ಏಪ್ರಿಲ್ 12 ರಂದು ಒಂದು ಲೋಕಸಭೆ ಮತ್ತು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಬಿಜೆಪಿಯು...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಚುನಾವಣೆ: ಶೇ.9.10ರಷ್ಟು ಮತದಾನ

ಲಖನೌ: ಉತ್ತರ ಪ್ರದೇಶ ರಾಜ್ಯದಲ್ಲಿ ಬುಧವಾರ 4ನೇ ಹಂತದ ಮತದಾನ ಆರಂಭವಾಗಿದ್ದು, ಈ ವರೆಗೂ ಶೇ.9.10ರಷ್ಟು ಮತದಾನವಾಗಿದೆ. ಅತೀವ್ರ ಚಳಿಯಿದ್ದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ...

ಮುಂದೆ ಓದಿ

ನಾಳೆ 4ನೇ ಹಂತದ ಚುನಾವಣೆ: ಬಿಜೆಪಿಗೆ ನಿರ್ಣಾಯಕ

ಲಖನೌ: ಬಿಜೆಪಿಗೆ ಫೆ. 23ರಂದು ನಡೆಯುವ 4ನೇ ಹಂತದ ಚುನಾವಣೆ ಅತ್ಯಂತ ನಿರ್ಣಾಯಕವಾದುದಾಗಿದೆ. ಮೊದಲ 2 ಹಂತಗಳ ಚುನಾವಣೆ ನಡೆದ ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ಜಾಟ್...

ಮುಂದೆ ಓದಿ

ಪಂಜಾಬ್ ವಿಧಾನಸಭಾ ಚುನಾವಣೆ: ಪ್ರಚಾರ ಇಂದು ಸಂಜೆ ಅಂತ್ಯ

ಚಂಡೀಗಢ; ಫೆ.20 ರಂದು ನಿಗದಿಯಾಗಿರುವ ಪಂಜಾಬ್ ವಿಧಾನಸಭಾ ಚುನಾವಣೆಯ ಪ್ರಚಾರವು ಶುಕ್ರವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಚುನಾವಣಾ ಆಯೋಗವು ಎಲ್ಲಾ ಸ್ಟಾರ್ ಪ್ರಚಾರಕರು ಸಂಜೆ 6...

ಮುಂದೆ ಓದಿ

ಉ.ಪ್ರದೇಶದಲ್ಲಿ 2ನೇ ಹಂತ, ಗೋವಾ & ಉತ್ತರಾಖಂಡ್’​ನಲ್ಲಿ ಮತದಾನ

ನವದೆಹಲಿ : ಪಂಚರಾಜ್ಯ ಚುನಾವಣೆಗಳ ಪೈಕಿ ಸೋಮವಾರ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ  ಈಗಾಗಲೇ ಆರಂಭವಾಗಿದೆ. ಗೋವಾದಲ್ಲಿಯೂ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಉತ್ತರಾಖಂಡ​ನಲ್ಲಿ ಮತದಾನ...

ಮುಂದೆ ಓದಿ

75ರ ಇಕ್ಕಟ್ಟು: ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್’ಗೆ ಟಿಕೆಟ್‌ ಇಲ್ಲ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂಬ ಒತ್ತಡಕ್ಕೆ ಸಿಲುಕಿರುವ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಪ್ರಯೋಗಗಳನ್ನು ಮಾಡುತ್ತಿದೆ. ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಹೊಸ ಮುಖಗಳಿಗೆ...

ಮುಂದೆ ಓದಿ

error: Content is protected !!