Friday, 18th October 2024

ಫೆಬ್ರವರಿ 11ರವರೆಗೆ ರ‍್ಯಾಲಿ, ರೋಡ್ ಶೋಗಳಿಗೆ ನಿಷೇಧ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಭೌತಿಕ ರಾಜಕೀಯ ರ‍್ಯಾಲಿಗಳನ್ನು ಮತ್ತು ರೋಡ್ ಶೋಗಳ ಮೇಲಿನ ನಿಷೇಧವನ್ನು ಫೆಬ್ರವರಿ 11ರವರೆಗೆ ಭಾರತೀಯ ಚುನಾವಣಾ ಆಯೋಗ ವಿಸ್ತರಿಸಿದೆ. ಆಯೋಗವು ಸಭೆ ನಡೆಸಿ ಚರ್ಚೆ ನಡೆಸಿದ್ದು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ರಾಜ್ಯಗಳಲ್ಲಿ ಮಾತ್ರವೇ ಚುನಾವಣಾ ಆಯೋಗವು ಗರಿಷ್ಠ 1000 ಜನರ ಸಾಮರ್ಥ್ಯವಿರುವ ಭೌತಿಕ ರ್ಯಾಲಿಗಳಿಗೆ ಅನುಮತಿ ನೀಡಿದೆ. ಒಳಾಂಗಣ ಸಭೆಗಳು ಗರಿಷ್ಠ 500 ಜನರ ಸಾಮರ್ಥ್ಯವನ್ನು ವಿಧಿಸಿದೆ. ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಇಪ್ಪತ್ತು ಜನರಿಗೆ ಅವಕಾಶ ನೀಡಿದೆ. […]

ಮುಂದೆ ಓದಿ

ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ Exit Polls ಸಮೀಕ್ಷೆಗಳಿಗೆ ನಿಷೇಧ

ನವದೆಹಲಿ: ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು Exit Polls ಸಮೀಕ್ಷೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ....

ಮುಂದೆ ಓದಿ

ಪಂಜಾಬ್ ವಿಧಾನಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮರುನಿಗದಿ

ನವದೆಹಲಿ: ಫೆಬ್ರವರಿ 10 ರಿಂದ 16ರವರೆಗೆ ಪಂಜಾಬ್ ನಲ್ಲಿ ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಕಾರಣ, ಇದೇ ಸಂದರ್ಭದಲ್ಲಿ ನಿಗದಿಯಾಗಿದ್ದ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕೇಂದ್ರ...

ಮುಂದೆ ಓದಿ

ಪಂಜಾಬ್‌ ಚುನಾವಣೆ ಮುಂದೂಡಿಕೆ: ಇಂದು ಆಯೋಗದ ನಿರ್ಧಾರ ಪ್ರಕಟ ?

ನವದೆಹಲಿ: ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆಯಂತೆ ಪಂಜಾಬ್‌ನ ವಿಧಾನಸಭಾ ಚುನಾವಣೆಯನ್ನು ಮುಂದೂಡಬಹುದೇ ಎಂಬುದರ ಕುರಿತು ಸೋಮವಾರ ಚುನಾವಣಾ ಆಯೋಗದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಯೋಗವು...

ಮುಂದೆ ಓದಿ

ಚುನಾವಣೆ ಒಂದು ವಾರ ಮುಂದೂಡುವಂತೆ ಪಂಜಾಬ್‌ ಸಿಎಂ ಮನವಿ

ಚಂಡೀಗಢ: ಪಂಜಾಬ್‌ನಲ್ಲಿ ಒಂದು ವಾರ ಚುನಾವಣೆ ಮುಂದೂಡುವಂತೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಫೆ.16ರಂದು ಗುರು ರವಿದಾಸ್...

ಮುಂದೆ ಓದಿ

Election Commission Of India
ಪಂಚ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ ಇಂದು

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆಯ ಹೇಳಿಕೆ...

ಮುಂದೆ ಓದಿ

2022ರಲ್ಲಿ ನಡೆಯುವ ಚುನಾವಣೆ ಮುಂದೂಡುವುದಿಲ್ಲ: ಸುಶೀಲ್ ಚಂದ್ರ

ನವದೆಹಲಿ: ಮತದಾರ(80 ವರ್ಷ ಮೇಲ್ಪಟ್ಟ) ಹಾಗೂ ಡಯಾಬಿಟಿಸ್, ಕೊವಿಡ್ ಸೋಂಕು ತಗುಲಿರುವ ಮತದಾರರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್...

ಮುಂದೆ ಓದಿ

ನೀತಿ ಸಂಹಿತೆ ಉಲ್ಲಂಘನೆ: ಅಸ್ಸಾಂ ಸಿಎಂಗೆ ಆಯೋಗ ಎಚ್ಚರಿಕೆ

ನವದೆಹಲಿ: ಇದೇ 30ರಂದು ಅಸ್ಸಾಂನ ಒಂದು ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಪ್ರಚಾರದ ವೇಳೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾದರಿ ನೀತಿ ಸಂಹಿತೆ...

ಮುಂದೆ ಓದಿ

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರದ ಉಪ ಚುನಾವಣೆ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಹಾನಗಲ್ ಕ್ಷೇತ್ರವನ್ನು...

ಮುಂದೆ ಓದಿ

ಕರೋನಾ ಕಾರಣ ನೀಡಬೇಡಿ, ಹೊಸ ಜಿಲ್ಲೆಗಳಲ್ಲಿ ಚುನಾವಣೆ ನಡೆಸಿ: ಸುಪ್ರೀಂ ನಿರ್ದೇಶನ

ನವದೆಹಲಿ: ಮುಂಬರುವ ಸೆಪ್ಟೆಂಬರ್‌ 15ರೊಳಗೆ 9 ಹೊಸ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ತಮಿಳುನಾಡು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಮಂಗಳವಾರ ಈ...

ಮುಂದೆ ಓದಿ