Monday, 25th November 2024

ಅಧಿಕಾರ ವಹಿಸಿಕೊಂಡ ಅನುಪ್ ಚಂದ್ರ ಪಾಂಡೆ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಅವರು ಬುಧವಾರ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ನಿವೃತ್ತಿಯ ನಂತರ ಏಪ್ರಿಲ್ʼನಲ್ಲಿ ಖಾಲಿಯಾದ ಹುದ್ದೆಗೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆಯವ್ರು ಆಯ್ಕೆಯಾದರು. ಸಧ್ಯ ಇವರು ನೂತನ ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮುಂದೆ ಓದಿ

ಚು.ಆಯೋಗದ ನೂತನ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ

ನವದೆಹಲಿ: ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ರನ್ನು ನೇಮಿಸಿ ಆದೇಶಿಸಲಾಗಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ...

ಮುಂದೆ ಓದಿ

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ. ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...

ಮುಂದೆ ಓದಿ

ಸಿಇಸಿ ಸುಶೀಲ್ ಚಂದ್ರ, ಇಸಿ ರಾಜೀವ್ ಕುಮಾರ್’ಗೆ ಕರೋನಾ ಸೋಂಕು ದೃಢ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ...

ಮುಂದೆ ಓದಿ

ಪಂಚರಾಜ್ಯಗಳಲ್ಲಿ ಚುನಾವಣೆ ಬಿರುಸು: ಪುದುಚೇರಿಯಲ್ಲಿ ಅತೀ ಹೆಚ್ಚು, ಕೇರಳದಲ್ಲಿ ಕಡಿಮೆ ಮತದಾನ

ನವದೆಹಲಿ: ನಿರೀಕ್ಷೆಯಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಇತ್ತೀಚಿನ ವರದಿ ಪ್ರಕಾರ, ಅಸ್ಸಾಂನಲ್ಲಿ ಶೇ.33.18, ಕೇರಳ ಶೇ.31.62, ಪುದುಚೇರಿ ಶೇ.35.71, ತಮಿಳುನಾಡು ಶೇ.22.92, ಪಶ್ಚಿಮ...

ಮುಂದೆ ಓದಿ

ಹಿಮಂತ ಬಿಸ್ವಾ ಶರ್ಮಾರಿಗೆ ಪ್ರಚಾರ ನಿಷೇಧ 24 ಗಂಟೆಗೆ ಇಳಿಕೆ

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ, ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾರಿಗೆ ವಿಧಿಸಲಾಗಿದ್ದ 48 ಗಂಟೆಗಳ ಪ್ರಚಾರ ನಿಷೇಧವನ್ನು 24 ಗಂಟೆಗೆ ಇಳಿಸಲಾಗಿದೆ ಎಂದು...

ಮುಂದೆ ಓದಿ

ಮೊದಲ ಹಂತದ ಮತದಾನ : ಬಂಗಾಳದಲ್ಲಿ ಶೇ. 40. 73, ಅಸ್ಸಾಂನಲ್ಲಿ ಶೇ. 37

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದಲ್ಲಿ ಮತದಾನದಲ್ಲಿ ಮಧ್ಯಾಹ್ನದವರೆಗೂ ಶೇ. 40. 73 ರಷ್ಟು ಮತ ಚಲಾವಣೆಯಾಗಿರುವುದಾಗಿ ವರದಿಯಾಗಿದೆ. 30 ಸ್ಥಾನಗಳಿಗೆ ನಡೆಯುತ್ತಿರುವ ಮೊದಲ...

ಮುಂದೆ ಓದಿ

ನಾಳೆಯಿಂದ ಚುನಾವಣಾ ಕಾವು ಶುರು

ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...

ಮುಂದೆ ಓದಿ

ಪಂಚರಾಜ್ಯಗಳಿಗೆ ಚುನಾವಣೆ ದಿನಾಂಕ ಫಿಕ್ಸ್

ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ  ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...

ಮುಂದೆ ಓದಿ

ಪಂಚ ರಾಜ್ಯಗಳ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ ?

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ...

ಮುಂದೆ ಓದಿ