Wednesday, 19th June 2024

ಪಂಚ ರಾಜ್ಯಗಳ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ ?

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ. ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿತ್ತು.

ಮುಂದೆ ಓದಿ

ಈ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ: ಫೆ.15ರ ನಂತರ ದಿನಾಂಕ ಘೋಷಣೆ?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...

ಮುಂದೆ ಓದಿ

‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಜಾರಿಗೆ ಸಿದ್ದ: ಚುನಾವಣಾ ಆಯೋಗ

ನವದೆಹಲಿ : ‘ಒನ್ ನೇಷನ್, ಒನ್ ಎಲೆಕ್ಷನ್’ ವ್ಯವಸ್ಥೆ ಜಾರಿಗೆ ತರಲು ಭಾರತೀಯ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದರು....

ಮುಂದೆ ಓದಿ

error: Content is protected !!