Wednesday, 8th February 2023

ಲ್ಯಾಂಡಿಂಗ್ ವೇಳೆ ಬೀಸಿದ ಗಾಳಿಗೆ ಕಾಲೇಜಿನ ಗೋಡೆ ಕುಸಿತ

ಬಲ್ಲಿಯಾ: ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ರಾಷ್ಟ್ರಾ ಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಇಂಟರ್ ಮೀಡಿಯೇಟ್ ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ರಭಸವಾಗಿ ಬೀಸಿದ ಗಾಳಿಗೆ ಕಾಲೇಜಿನ ಗೋಡೆ ಕುಸಿದು ಬಿದ್ದಿದೆ. ಈ ಘಟನೆಯಿಂದ ಬಿಜೆಪಿ ಮುಜುಗರಕ್ಕೀಡಾಗಿದ್ದು, ನಡ್ಡಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೋಡೆ ಕುಸಿದು ಬಿದ್ದಿರುವುದು ಮೀಮ್ ಗಳನ್ನು ಪ್ರೇರೇಪಿಸಿತು. ಪ್ರತಿಪಕ್ಷಗಳು ಇದನ್ನು ಟೀಕಾಸ್ತ್ರವನ್ನು ಬಳಸಿಕೊಂಡಿವೆ. ಹೆಲಿಕಾಪ್ಟರ್ ಲ್ಯಾಂಡಿಂಗ್‌ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಜ್ಯದಲ್ಲಿನ ಶೈಕ್ಷಣಿಕ ಮೂಲಸೌಕರ್ಯಗಳ […]

ಮುಂದೆ ಓದಿ

ಜ.22 ರವರೆಗೆ ಚುನಾವಣಾ ರ‍್ಯಾಲಿ, ರೋಡ್‌ಶೋಗಳಿಗೆ ನಿಷೇಧ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರ ರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜ.22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ...

ಮುಂದೆ ಓದಿ

ಲವ್, ಲ್ಯಾಂಡ್ ಜಿಹಾದ್ ತಡೆಗೆ ಕಾನೂನು: ಅಮಿತ್ ಶಾ

ಗುವಾಹಟಿ: “ಲವ್ ಮತ್ತು ಲ್ಯಾಂಡ್ ಜಿಹಾದ್”  ತಡೆಯಲು ಬಿಜೆಪಿ ಕಾನೂನುಗಳನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ತನ್ನ ಮೊದಲ...

ಮುಂದೆ ಓದಿ

ಕಾರ್ಯಕರ್ತರ ಪಾದ ಮುಟ್ಟಿ ನಮಸ್ಕರಿಸಿದ ಮೋದಿ: ರ‍್ಯಾಲಿಯಲ್ಲಿ ನಡೆಯಿತು ಈ ಘಟನೆ

ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು...

ಮುಂದೆ ಓದಿ

error: Content is protected !!