Sunday, 13th October 2024

ಚುನಾವಣೆ ಗೆಲುವು: ಮೋದಿಗೆ ಅಮೆರಿಕದ ಗಾಯಕಿ ಮಿಲ್ಬೆನ್ ಅಭಿನಂದನೆ

ವಾಷಿಂಗ್ಟನ್: ನಾಲ್ಕು ರಾಜ್ಯಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿ ಅಧಿಕಾರ ವಹಿಸಿಕೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ  ಎಕ್ಸ್‌​ನಲ್ಲಿ ಅಮೆರಿಕದ ಗಾಯಕಿ, ನಟಿ ಮೇರಿ ಮಿಲ್ಬೆನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ. “ಭಾರತದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ದೇಶದ ಹೃದಯ ಭಾಗದ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಗಳಲ್ಲಿ ಗೆಲುವು ಸಾಧಿಸಿದೆ. ಇದು ಪ್ರಧಾನಿ ಮೋದಿಯವರ 2024ರ ಭರ್ಜರಿ ಗೆಲುವಿನ ಮುನ್ಸೂಚನೆ. ಮೋದಿ ಭಾರತ ಮೊದಲು ಎನ್ನುವ ನಾಯಕ […]

ಮುಂದೆ ಓದಿ

ಸನಾತನ ಧರ್ಮವನ್ನ ತೆಗಳಿದರೆ, ಪರಿಣಾಮ ಎದುರಿಸಬೇಕಾಗುತ್ತದೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಬೆಂಗಳೂರು: “ಸನಾತನ ಧರ್ಮವನ್ನ ತೆಗಳಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಬಿಜೆಪಿಯ ದೊಡ್ಡ ಮಟ್ಟದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ತಳಮಟ್ಟದಲ್ಲಿನ ಪಕ್ಷದ ಕಾರ್ಯಕರ್ತರು ಅದ್ಭುತವಾಗಿ...

ಮುಂದೆ ಓದಿ

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಇಂದು ಸಂಜೆ ಪ್ರಧಾನಿ ಭಾಷಣ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಮೀಕ್ಷೆಗಳನ್ನು ಮೀರಿ ಗೆಲುವು ಸಾಧಿಸುವ ಸಾಧ್ಯತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ...

ಮುಂದೆ ಓದಿ