Saturday, 23rd November 2024

ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿ, ಮಹಿಳೆಯರ ಮೇಲಿನ ಕೊಲೆ ಮತ್ತು ಅತ್ಯಾಚಾರ ಅಪರಾಧಗಳ ಪ್ರಕರಣ ಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ. ಜುಲೈನಲ್ಲಿ ಸಲ್ಲಿಸಿದ ವರದಿಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯದಲ್ಲಿ ನಡೆದ ಚುನಾವಣೋ ತ್ತರ ಹಿಂಸಾಚಾರವು ‘ಸಾವಿರಾರು ಜನರ ಜೀವನ ಮತ್ತು ಜೀವನೋಪಾಯಕ್ಕೆ ಅಡ್ಡಿಯಾಗಿದೆ. ಅವರ ಆರ್ಥಿಕ ಕತ್ತು ಹಿಸುಕುವಿಕೆಗೆ ಕಾರಣವಾಗಿದೆ. ರಾಜ್ಯದ ಪರಿಸ್ಥಿತಿಯು ‘ಕಾನೂನಿನ ನಿಯಮ’ದ ಬದಲಿಗೆ ‘ಆಳುವ ಕಾನೂನು’ ನ […]

ಮುಂದೆ ಓದಿ