Sunday, 24th November 2024

ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು

ಚೆನ್ನೈ (ತಮಿಳುನಾಡು): ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ಹಳಿ ತಪ್ಪಿದೆ. ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ತಿರುವಳ್ಳೂರಿನಿಂದ ಪುರಟ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಬೆಳಗ್ಗೆ ತಿರುವಳ್ಳೂರಿನಿಂದ ತಿರುಟ್ಟಣಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್​ ರೈಲು ಅಣ್ಣನೂರಿನಿಂದ ಅವಡಿ ತಲುಪಿದ ಬಳಿಕ ಅವಘಡ ಸಂಭವಿಸಿದೆ. ಈ […]

ಮುಂದೆ ಓದಿ