ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಚಾರ್ಜ್ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಡಿಟ್ಯಾಚೇಬಲ್ ಬ್ಯಾಟರಿ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿ ಮೃತಪಟ್ಟು, ಇಬ್ಬರು ಗಾಯ ಗೊಂಡಿದ್ದಾರೆ. 80 ವರ್ಷದ ರಾಮಸ್ವಾಮಿ ಎಂಬ ವ್ಯಕ್ತಿ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಅವರ ಪುತ್ರ ಪ್ರಕಾಶ್, ಪತ್ನಿ ಕಮಲಮ್ಮ ಮತ್ತು ಸೊಸೆ ಕೃಷ್ಣವೇಣಿ ಗಾಯಗೊಂಡಿದ್ದಾರೆ. ಪ್ರಕಾಶ್ ಕಳೆದೊಂದು ವರ್ಷಗಳಿಂದ ಎಲೆಕ್ಟ್ರಿಕ್ ಸ್ಕೂಟರ್ ಬಳಸುತ್ತಿದ್ದರು. ವಾಹನವನ್ನು ಸೆಕೆಂಡ್ ಹ್ಯಾಂಡ್ ಮಾರಾಟದ ಮೂಲಕ ಖರೀದಿಸಲಾಗಿದೆಯೇ ಎಂದು ಪರಿಶೀಲಿಸುತ್ತಿದೆ ಎಂದು […]
ಬೇರೆ ರಾಜ್ಯಗಳಲ್ಲಿ ಖರೀದಿಸುವವರಿಗೆ 5 ರಿಂದ 30 ಸಾವಿರ ಸಬ್ಸಿಡಿ ವಿಶೇಷ ವರದಿ: ಬಾಲಕೃಷ್ಣ ಎನ್. ಬೆಂಗಳೂರು ಇಂಧನ ದರ ಏರಿಕೆ, ಮಾಲಿನ್ಯ ಮತ್ತಿತರ ಕಾರಣಗಳಿಂದಾಗಿ ದೇಶದಲ್ಲಿ ಎಲೆಕ್ಟ್ರಿಕ್...