Monday, 16th September 2024

ಪ್ರಯಾಣಿಕರ ಹಿತದೃಷ್ಟಿ ಮುಖ್ಯವಾಗಲಿ

ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ಗಳನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. ೧೧ ತಂಡಗಳನ್ನು ರಚಿಸಿ ಜುಲೈ ಐದು ಮತ್ತು ಆರರಂದು ಎಲೆಕ್ಟ್ರಿಕ್ ಬೈಕ್ ಮತ್ತು ಟ್ಯಾಕ್ಸಿ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ದೇಶದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಉತ್ತೇಜಿಸಲು ವಿಶೇಷ ನೀತಿಯನ್ನು ರೂಪಿಸಿದ […]

ಮುಂದೆ ಓದಿ