Saturday, 23rd November 2024

ಟಾಟಾ ಕಂಪನಿಯಿಂದ ಗುಜರಾತ್‌ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ತಯಾರಿಕಾ ಘಟಕ ಆರಂಭ ಶೀಘ್ರ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸಲು ಮತ್ತು ಮೂಲ ಸೌಕರ್ಯವನ್ನು ಕಲ್ಪಿಸುವುದಕ್ಕಾಗಿ ಟಾಟಾ ಕಂಪನಿಯು ಗುಜರಾತ್‌ನಲ್ಲಿ 13000 ಕೋಟಿ ರೂ.ವೆಚ್ಚದ ಬೃಹತ್ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ತಯಾರಿಕಾ ಘಟಕವನ್ನು ಆರಂಭಿಸಲಿದೆ. ಟಾಟಾ ಕಂಪನಿಯು ಈ ಸಂಬಂಧ ಗುಜರಾತ್ ಸರ್ಕಾರದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟಾಟಾ ಅಗರತಾಸ್ ಎನರ್ಜಿ ಸ್ಟೋರೇಜ್ ಸೊಲ್ಯೂಷನ್ಸ್ ಪ್ರೈವೇಟ್ ಶುಕ್ರವಾರ 20 ಗಿಗಾವ್ಯಾಟ್ ಗಂಟೆಗಳ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿರುವ ವಿದ್ಯುತ್-ವಾಹನ ಬ್ಯಾಟರಿ ಘಟಕ ಸ್ಥಾಪಿ ಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ. […]

ಮುಂದೆ ಓದಿ

ತೈಲ ದರ ಏರಿಕೆ, ಇ ವಾಹನಗಳತ್ತ ಜನತೆ

*ಬಳಕೆ, ನಿರ್ವಹಣಾ ವೆಚ್ಚ *ಕಡಿಮೆ ದುಬಾರಿ ತೆರಿಗೆಯಿಂದಲೂ ಬಚಾವ್ ವಿಶೇಷ ವರದಿ: ಅಪರ್ಣಾ ಎ.ಎಸ್. ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿಕೆಯಾಗುತ್ತಿರುವ ಹೊಸ್ತಿಲಿನಲ್ಲಿಯೇ ರಾಜ್ಯದಲ್ಲಿ...

ಮುಂದೆ ಓದಿ