Friday, 22nd November 2024

ಎಲೆಕ್ಟ್ರಾನಿಕ್ ನಿರ್ಬಂಧಿತ ವಸ್ತುಗಳ ಆಮದಿಗೆ ನಿರ್ಬಂಧ

ನವದೆಹಲಿ: ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ವೈಯಕ್ತಿಕ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ. ಲ್ಯಾಪ್‌ಟಾಪ್ ಮೊದಲಾದವುಗಳ ಆಮದನ್ನು ನಿರ್ಬಂಧಿಸಲಾಗುತ್ತದೆ. ಆಮದು ನಿರ್ಬಂಧಿತ ವಸ್ತುಗಳನ್ನು ನೀವು ಆಮದು ಮಾಡಲು ಬಯಸಿದರೆ ಮಾನ್ಯ ಪರವಾನ ಗಿಯ ಇರಬೇಕಾಗುತ್ತದೆ. ಪರವಾನಗಿ ಇದ್ದರೆ ಮಾತ್ರ ಆಮದಿಗೆ ಅವಕಾಶ ನೀಡಲಾಗು ತ್ತದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. “ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ವೈಯಕ್ತಿಕ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳ ಆಮದನ್ನು […]

ಮುಂದೆ ಓದಿ

ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರ: ಚೀನಾಕ್ಕೆ ಭಾರತ ಸೆಡ್ಡು

ನವದೆಹಲಿ : ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರಕ್ಕೆ ಪ್ರಮುಖ ಪರ್ಯಾಯವಾಗಿ ಭಾರತವು ಹೊರಹೊಮ್ಮುತ್ತಿದೆ. ಕಳೆದ ಒಂದು ತಿಂಗಳಲ್ಲಿ, ದೇಶದಿಂದ ಆಪಲ್ ಐಫೋನ್ ರಫ್ತಿನಲ್ಲಿ ಭಾರಿ ಜಿಗಿತ ಕಂಡುಬಂದಿದೆ ಮತ್ತು...

ಮುಂದೆ ಓದಿ

ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಏಕರೂಪದ ಚಾರ್ಜಿಂಗ್ ಪೋರ್ಟ್ ಶೀಘ್ರ

ನವದೆಹಲಿ: ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಏಕರೂಪದ ಚಾರ್ಜಿಂಗ್ ಪೋರ್ಟ್ ಅನ್ನು ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರೀಯ ಅಂತರ-ಸಚಿವಾಲಯದ ಕಾರ್ಯಪಡೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಯುಎಸ್‌ಬಿ ಟೈಪ್-ಸಿ ಅನ್ನು...

ಮುಂದೆ ಓದಿ