ಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚಿಸುವ ಮೂಲಕ ಕಾಪುವಿನ ಪ್ರತಿಭಾನ್ವಿತ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು, ಗ್ರಾಮೀಣ ಪ್ರತಿಭೆ ಶಶಾಂಕ್ ಸಾಲಿಯಾನ್ ಅವರು ಕೇರಳ ದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ. ಇವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು […]
ಕೊಡಗು: ಜಿಲ್ಲೆಯ ಗೋಣಿಕೊಪ್ಪ ಬಳಿಯ ದೇವರಪುರ ಭದ್ರಗೊಳದ ಎಂ.ಎಂ.ಸುಬ್ರಮಣಿ ಅವರ ತೋಟದ ಕಿರು ಬಾವಿಗೆ ಮರಿ ಆನೆ ಆಕಸ್ಮಿಕ ಆಗಿ ಬಂದು ಬಿದ್ದಿದೆ. ಬಾವಿಯಲ್ಲಿ ಸಿಲುಕಿಕೊಂಡ ಆನೆ...
ಶಿವಮೊಗ್ಗ: ರಾಜ್ಯದ ಹಿರಿಯ ಆನೆ ಎಂದೇ ಹೆಸರಾಗಿದ್ದ ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ (85) ಸಾವನ್ನಪ್ಪಿದೆ. ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಹಾರ ತ್ಯಜಿಸಿದ್ದು, ಸಕ್ರೆಬೈಲಿನ ಕ್ರಾಲ್ ಸಮೀಪ ಬೆಳಗ್ಗೆ ಮೃತಪಟ್ಟಿದೆ. ಆನೆ ಗೀತಾ 1968ರಲ್ಲಿ...