ಪ್ರಿಟೋರಿಯಾ: ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. ಟೆಸ್ಲಾ ಷೇರುಗಳು ಒಂದು ತಿಂಗಳಲ್ಲಿ 25 ಪ್ರತಿಶತಕ್ಕಿಂತ ಹೆಚ್ಚಿನ ಏರಿಕೆ ಕಂಡಿದೆ. ಈ ಕಾರಣದಿಂದಾಗಿ ಒಂದು ತಿಂಗಳಲ್ಲಿ ಅವರ ಸಂಪತ್ತಿನಲ್ಲಿ 29 ಶತಕೋಟಿ ಡಾಲರ್ನಷ್ಟು ಹೆಚ್ಚಳವಾಗಿದೆ. ಮತ್ತೊಂದೆಡೆ, ಮೇ 31 ರಂದು, ಬರ್ನಾರ್ಡ್ ಅರ್ನಾಲ್ಟ್ ಅವರ ಸಂಪತ್ತು 5.25 ಶತಕೋಟಿಯಷ್ಟು ಕುಸಿತವನ್ನು ಕಂಡಿದೆ ಮತ್ತು ಅವರ ಒಟ್ಟು ಸಂಪತ್ತು […]
ಸ್ಯಾನ್ ಫ್ರಾನ್ಸಿಸ್ಕೊ: ಟ್ವಿಟರ್ನಿಂದ ವಜಾಗೊಂಡಿರುವ ಇಬ್ಬರು ಮಹಿಳೆಯರು ಕಂಪನಿ ಮಾಲೀಕ ಎಲಾನ್ ಮಸ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಟ್ವಿಟರ್ ಸಾಮೂಹಿಕ ವಜಾ ಪ್ರಕ್ರಿಯೆಯಿಂದ ಮಹಿಳಾ ಉದ್ಯೋಗಿಗಳೇ ಹೆಚ್ಚು ತೊಂದರೆಗೆ...
ನವದೆಹಲಿ: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ನ ಸಿಬ್ಬಂದಿಯ ವಜಾ ಪ್ರಕ್ರಿಯೆ ಆರಂಭಿಸಿರುವುದನ್ನು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ಸಮರ್ಥಿಸಿಕೊಂಡಿದ್ದಾರೆ. ಕಂಪನಿಯು ಪ್ರತಿ ದಿನ 40 ಲಕ್ಷ...
ವಾಷಿಂಗ್ಟನ್: ಮೈಕ್ರೋ-ಬ್ಲಾಗಿಂಗ್ ಸೈಟ್ ತನ್ನ ಟ್ಯಾಲೆಂಟ್ ಅಕ್ವಿಸಿಷನ್ ತಂಡದ ಶೇ.30ರಷ್ಟು ಕಡಿತಗೊಳಿಸಿದೆ. ಇದೀಗ ಟ್ವಿಟರ್ 100 ಉದ್ಯೋಗಿ ಗಳನ್ನು ವಜಾಗೊಳಿಸಿರುವುದನ್ನು ಟ್ವಿಟ್ಟರ್ ಖಚಿತಪಡಿಸಿದೆ. ಒಟ್ಟಿನಲ್ಲಿ, ಟೆಸ್ಲಾ ಸಿಇಒ ಎಲೋನ್...
ಟೆಕ್ಸಾಸ್: ಆಮದು ಕಾರುಗಳ ಮಾರಾಟಕ್ಕೆ ಅನುಮತಿ ನೀಡುವವರೆಗೂ ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪನೆ ಮಾಡುವು ದಿಲ್ಲ ಎಂದು ಟೆಸ್ಲಾ ಕಂಪೆನಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಲೋನ್ ಮಸ್ಕ್ ಸ್ಪಷ್ಟಪಡಿಸಿದ್ದಾರೆ. ಜಾಗತಿಕ...
ನವದೆಹಲಿ: ಎಲಾನ್ ಮಸ್ಕ್ 110 ಕೋಟಿ ಮೌಲ್ಯದ ಟೆಸ್ಲಾ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಟೆಸ್ಲಾ ಇಂಕ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲಾನ್ ಮಸ್ಕ್ 21.5 ಲಕ್ಷ ಸ್ಟಾಕ್ಗಳನ್ನು...