Emergency Movie: ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್ ಕಳೆದ ವಾರ ಸೆನ್ಸಾರ್ ಮಂಡಳಿ (CBFC)ಗೆ ಖಡಕ್ ಸೂಚನೆ ನೀಡಿತ್ತು. ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡದೇ ಚಿತ್ರದ ಬಿಡುಗಡೆಗೆ ಅಡ್ಡಿಯಾಗಿರುವ ಸೆನ್ಸಾರ್ ಮಂಡಳಿಗೆ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಆದೇಶಿಸಿತ್ತು.
Emergency Movie: ಸೆನ್ಸಾರ್ ಮಂಡಳಿ(CBFC) ಇನ್ನೂ ಪ್ರಮಾಣ ಪತ್ರ ನೀಡದಿರುವ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿರುವ ಕಂಗನಾ ರಣಾವತ್(Kangana Ranaut) ನಟಿಸಿ ನಿರ್ದೇಶಿಸಿರುವ ಬಾಲಿವುಡ್‌ನ ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ...
ಎಮರ್ಜೆನ್ಸಿ ಚಿತ್ರ ಈಗಾಗಲೇ ಬಿಡುಗಡೆಯಾಗಬೇಕಿತ್ತು. ನಾನು ನನ್ನ ಎಲ್ಲಾ ಸಂಪತ್ತನ್ನು ಚಿತ್ರಕ್ಕಾಗಿ ವಿನಿಯೋಗಿಸಿದ್ದೇನೆ. ಆದರೆ ಈಗ ಚಿತ್ರ ಬಿಡುಗಡೆಯಾಗಿಲ್ಲ. ಆದ್ದರಿಂದ ಹೇಗಾದರೂ ಬಿಕ್ಕಟ್ಟಿನ ಸಮಯದಿಂದ ಪರಾಗಬೇಕಿದೆ. ಅದಕ್ಕಾಗಿ...