Thursday, 19th September 2024

ಎನ್ಕೌಂಟರ್ನಲ್ಲಿ ಸೇನಾಧಿಕಾರಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ನಾಲ್ವರು ಭಯೋತ್ಪಾದಕರ ಗುಂಪಿನೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನಾಧಿಕಾರಿ ಮೃತಪಟ್ಟಿದ್ದಾರೆ. ಓರ್ವ ನಾಗರಿಕ ಗಾಯಗೊಂಡಿದ್ದಾನೆ. ಭಯೋತ್ಪಾದಕರನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ, ಅವರಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಎನ್ಕೌಂಟರ್ ಸ್ಥಳದಿಂದ ಯುನೈಟೆಡ್ ಸ್ಟೇಟ್ಸ್ ನಿರ್ಮಿತ ಎಂ 4 ಅಸಾಲ್ಟ್ ರೈಫಲ್ ಮತ್ತು ವಿವಿಧ ಉಪಕರಣಗಳು ಮತ್ತು ಲಾಜಿಸ್ಟಿಕ್ಸ್ನೊಂದಿಗೆ ಮೂರು ರಕ್ಸಾಕ್ಗಳನ್ನು ವಶಪಡಿಸಿಕೊಂಡಿವೆ. ಮಂಗಳವಾರ ಸಂಜೆ ಭಯೋತ್ಪಾದಕರ ಅಡಗುತಾಣದ ಬಗ್ಗೆ ಸೇನೆಗೆ ಸುಳಿವು ನೀಡಲಾಯಿತು ಎಂದು ಮೂಲಗಳು ತಿಳಿಸಿವೆ. […]

ಮುಂದೆ ಓದಿ

ಕುಪ್ವಾರಾ ಜಿಲ್ಲೆಯಲ್ಲಿ ಎನ್ಕೌಂಟರಿನಲ್ಲಿ ಇಬ್ಬರು ಭಯೋತ್ಪಾದಕರ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಮುಂದೆ ಓದಿ

ಥಂಡರ್ ಬೋಲ್ಟ್ ಕಮಾಂಡೋ -ಮಾವೋವಾದಿಗಳ ನಡುವೆ ಎನ್‌ಕೌಂಟರ್

ವಯನಾಡು: ಕೇರಳ ಪೊಲೀಸ್ ಪಡೆಯ ಥಂಡರ್ ಬೋಲ್ಟ್ ಕಮಾಂಡೋ ತಂಡ ಮತ್ತು ಮಾವೋವಾದಿಗಳ ನಡುವೆ ವಯನಾಡು-ಕಣ್ಣೂರು ಅರಣ್ಯ ಪ್ರದೇಶದ ಚಪ್ಪರ ಕಾಲೊನಿಯಲ್ಲಿ ಗುಂಡಿನ ಚಕಮಕಿ ಜರುಗಿದೆ. ಲಭ್ಯವಾದ...

ಮುಂದೆ ಓದಿ

ಕಾಡುಪ್ರಾಣಿ ಬೇಟೆ, ಡ್ರಗ್​ ದಂಧೆಗೆ ಓರ್ವ ಬಲಿ, ಗುಂಡೇಟಿನಲ್ಲಿ ಗಾಯ

ಚಿರಾಂಗ್/ಲಖಿಂಪುರ: ಅಸ್ಸೋಂನಲ್ಲಿ ಕಾಡುಪ್ರಾಣಿ ಬೇಟೆ ಮತ್ತು ಡ್ರಗ್​ ದಂಧೆಗೆ ಓರ್ವ ಬಲಿಯಾಗಿದ್ದರೆ, ಇನ್ನೊಬ್ಬ ಗುಂಡೇಟಿಗೆ ತೀವ್ರವಾಗಿ ಗಾಯಗೊಂಡಿ ದ್ದಾನೆ. ಭಾನುವಾರ ರಾತ್ರಿ ನಡೆದ ಪ್ರತ್ಯೇಕ ಎನ್​ಕೌಂಟರ್​ನಲ್ಲಿ ಪೊಲೀಸರು...

ಮುಂದೆ ಓದಿ

ಅನಂತನಾಗ್‌ನಲ್ಲಿ ಎನ್‌ಕೌಂಟರ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ....

ಮುಂದೆ ಓದಿ

ಎನ್‌ಕೌಂಟರ್‌ನಲ್ಲಿ ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಹತ

ಲಖನೌ: ಉತ್ತರ ಪ್ರದೇಶ ಎಸ್‌ಟಿಎಫ್‌ನ ಎನ್‌ಕೌಂಟರ್‌ನಲ್ಲಿ ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಹತನಾಗಿದ್ದಾನೆ. ಕುಖ್ಯಾತ ವಂಚಕ ಅನಿಲ್ ದುಜಾನಾ ದೆಹಲಿಯ ತಿಹಾರ್ ಜೈಲಿನಲ್ಲಿ ಬಹಳ ಕಾಲ ಇದ್ದು, ಸ್ವಲ್ಪ...

ಮುಂದೆ ಓದಿ

ಜಮ್ಮು ಹೊರವಲಯದಲ್ಲಿ ಎನ್‌ಕೌಂಟರ್‌: ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮುವಿನ ಹೊರವಲಯದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಉಗ್ರರು ಹತರಾಗಿದ್ದಾರೆ. ಬುಧವಾರ ಜಮ್ಮುವಿನ ಹೊರವಲಯದ ಜಮ್ಮುವಿನ...

ಮುಂದೆ ಓದಿ

ಶೋಪಿಯಾನ್ ಎನ್ಕೌಂಟರ್, ಮೂವರು ಭಯೋತ್ಪಾದಕ ಹತ್ಯೆ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ...

ಮುಂದೆ ಓದಿ

ಉಗ್ರರ ವಿರುದ್ಧ ಕಾರ್ಯಾಚರಣೆ: ಮತ್ತೆ ಇಬ್ಬರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಗುರುವಾರ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರು ಳಿಸಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ...

ಮುಂದೆ ಓದಿ

ಖಂಡಿಪೋರಾ ಎನ್‌ಕೌಂಟರ್‌: ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ ನಲ್ಲಿ ನಿಷೇಧಿತ ಭಯೋ ತ್ಪಾದಕ ಸಂಘಟನೆ ಹಿಜ್ಬುಲ್-ಮುಜಾಹಿದ್ದೀನ್ ಒಬ್ಬ ಭಯೋತ್ಪಾದಕನನ್ನು...

ಮುಂದೆ ಓದಿ