Thursday, 3rd October 2024

ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ  ಎಂದು ವರದಿಯಾಗಿದೆ. ಸೇನೆ ಮತ್ತು ಪೊಲೀಸರು ನೂರಕೋಟೆ ಗ್ರಾಮದಲ್ಲಿ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ . ಎರಡು ಎಕೆ-47 ರೈಫಲ್ಸ್ ಗಳು, 63 ಗುಂಡು ಸುತ್ತುಗಳು, ಹ್ಯಾಂಡ್ ಗ್ರೀಪ್ ನೊಂದಿಗೆ ಒಂದು 223 ಬೋರ್ ಎಕೆ ಮಾದರಿಯ ಗನ್, ಅದರು ಎರಡು ಮ್ಯಾಗಜಿನ್ […]

ಮುಂದೆ ಓದಿ

ಅನಂತನಾಗ್‌, ಕುಲ್ಗಾಮ್‌’ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌: ಆರು ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಹಾಗೂ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ ಜೈಶೆ-ಮೊಹಮ್ಮದ್‌ (ಜೆಇಎಂ) ಸಂಘಟನೆಯ ಆರು ಉಗ್ರರು...

ಮುಂದೆ ಓದಿ

ಎನ್‌ಕೌಂಟರ್‌: ಮೂವರು ಮಹಿಳಾ ಮಾವೋವಾದಿಗಳ ಹತ್ಯೆ

ಛತ್ತೀಸ್ಗಢ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅದ್ವಾಲ್ ಮತ್ತು ಕುನೇರಸ್‌ನ ದಟ್ಟ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ ನಲ್ಲಿ ಮೂವರು ಮಹಿಳಾ ಮಾವೋ ವಾದಿಗಳು ಹತರಾಗಿದ್ದಾರೆ. ಮಾವೋವಾದಿಗಳು ಪ್ರದೇಶ ಸಮಿತಿ...

ಮುಂದೆ ಓದಿ

ಬಂಡಿಪೋರಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಬಂಡಿಪೋರಾ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು...

ಮುಂದೆ ಓದಿ

ಶೋಪಿಯಾನ್ ಎನ್ಕೌಂಟರ್ ನಲ್ಲಿ ಭಯೋತ್ಪಾದಕನ ಹತ್ಯೆ

ಶೋಪಿಯಾನಾ: ಬುಧವಾರ ರಾತ್ರಿ ಜಮ್ಮು ಕಾಶ್ಮೀರದ ಶೋಪಿಯಾನ್ ನ ಕಾಶ್ವಾ ಗ್ರಾಮದಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಗುಂಡಿನ ದಾಳಿ ನಡೆಸಲಾಗಿದೆ. ಈ ಎನ್ಕೌಂಟರ್ ನಲ್ಲಿ ಭಯೋತ್ಪಾ ದಕನನ್ನು ಹತ್ಯೆ...

ಮುಂದೆ ಓದಿ

ವಿಕಾಸ್‌ ದುಬೆ ಪೊಲೀಸ್ ಎನ್‌ಕೌಂಟರ್‌: ಉ.ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್

ಲಖನೌ: ಕಳೆದ ವರ್ಷ ಜುಲೈ ತಿಂಗಳಲ್ಲಿ ನಡೆದ ಪಾತಕಿ ವಿಕಾಸ್‌ ದುಬೆ ಪೊಲೀಸ್ ಎನ್‌ಕೌಂಟರ್‌ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ತನಿಖೆ ನಡೆಸುತ್ತಿರುವ ತ್ರಿಸದಸ್ಯರ ತನಿಖಾ ಆಯೋಗ, ಉತ್ತರ...

ಮುಂದೆ ಓದಿ

ಆವಂತಿಪೊರ ಎನ್’ಕೌಂಟರ್: ಹಿಜ್ ಬುಲ್ ಉಗ್ರರ ಹತ್ಯೆ

ಆವಂತಿಪೊರ: ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ...

ಮುಂದೆ ಓದಿ

ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ, ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು. ಇಬ್ಬರು ಯೋಧರು ಗಾಯ ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್ ಬೆಂಗಾವಲು...

ಮುಂದೆ ಓದಿ

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಪೊಲೀಸ್ ಪೇದೆ ಗಾಯಾಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಚಂದೂಸಾ ಎಂಬಲ್ಲಿ ಫಜಲ್ ಅಹ್ಮದ್ ಎಂಬ...

ಮುಂದೆ ಓದಿ

ಬಂಡಿಪೊರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಉಗ್ರರ ಚಲನವಲನಗಳ ಬಗ್ಗೆ ಸಿಕ್ಕ...

ಮುಂದೆ ಓದಿ