Friday, 22nd November 2024

ಆ.22 ರಂದು ED ವಿರುದ್ಧ ರಾಷ್ಟ್ರವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಹಿಂಡೆನ್‌ಬರ್ಗ್ ವರದಿಯಲ್ಲಿ ಅವರ ವಿರುದ್ಧದ ಆರೋಪಗಳ ಮೇಲೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲು ಆ.22 ರಂದು ರಾಜ್ಯಗಳ ಜಾರಿ ನಿರ್ದೇಶನಾ ಲಯ (ED) ಕಚೇರಿಗಳ ಹೊರಗೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿದೆ. ಅದೇ ವೇಳೆ ಅದಾನಿ ಗ್ರೂಪ್ ಕಂಪನಿಗಳ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಹಳೆಯ ಪಕ್ಷವು ಒತ್ತಾಯಿಸಿದೆ. ಆ.22 ರಂದು ಪ್ರತಿ ರಾಜ್ಯ ರಾಜಧಾನಿಯಲ್ಲಿನ […]

ಮುಂದೆ ಓದಿ

ಮಾಜಿ ಐಎನ್‍ಎಲ್‍ಡಿ ಶಾಸಕರಿಗೆ ’ಇಡಿ’ ದಾಳಿ ಬಿಸಿ

ಚಂಡೀಗಢ: ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಅವರ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ನಡೆಸಿದ ಶೋಧದ ವೇಳೆ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು, ಸುಮಾರು 300...

ಮುಂದೆ ಓದಿ

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸಮನ್ಸ್‌ ಜಾರಿ

ಚೆನ್ನೈ: 263 ಚೀನೀ ಪ್ರಜೆಗಳಿಗೆ (2011) ವೀಸಾ ನೀಡಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ...

ಮುಂದೆ ಓದಿ

ರಾಜಸ್ಥಾನ, ಹರಿಯಾಣದ 13 ಸ್ಥಳಗಳಲ್ಲಿ ’ಇಡಿ’ ಶೋಧ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರರ ಸಂಪರ್ಕದ ಪ್ರಕರಣದಲ್ಲಿ, ಕೇಂದ್ರ ತನಿಖಾ ಸಂಸ್ಥೆ ಇಡಿ ರಾಜಸ್ಥಾನ ಮತ್ತು ಹರಿಯಾಣದ 13 ಸ್ಥಳಗಳಲ್ಲಿ ಶೋಧ...

ಮುಂದೆ ಓದಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳಂತೆ ನಟಿಸಿ ದರೋಡೆ: ಮೂವರ ಬಂಧನ

ನವದೆಹಲಿ: ಪಶ್ಚಿಮ ದಿಲ್ಲಿಯ ಬಾಬಾ ಹರಿದಾಸ್ ನಗರದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ಸೋಗಿನಲ್ಲಿ ಕೋಟಿ ಕೋಟಿ ರೂಪಾಯಿ ಗಳನ್ನು ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ...

ಮುಂದೆ ಓದಿ

ಮಾಜಿ ಸಂಸದ ಈಶ್ವರಲಾಲ್​ ಶಂಕರಲಾಲ್​ ಜೈನ್ ಲಾಲ್ವಾನಿ ಆಸ್ತಿ ಜಪ್ತಿ

ನವದೆಹಲಿ: ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಈಶ್ವರಲಾಲ್​ ಶಂಕರಲಾಲ್​ ಜೈನ್ ಲಾಲ್ವಾನಿ ಮತ್ತು ಕುಟುಂಬ ಹಾಗೂ ಇವರ ವ್ಯಾಪಾರಕ್ಕೆ ಸೇರಿದ 315 ಕೋಟಿ...

ಮುಂದೆ ಓದಿ

ಆಮ್​ ಆದ್ಮಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ನವದೆಹಲಿ: ದೆಹಲಿಯ ಓಖ್ಲಾ ವಿಧಾನಸಭಾ ಕ್ಷೇತ್ರದ ಆಮ್​ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ...

ಮುಂದೆ ಓದಿ

ಆಯಪ್​ ಪ್ರಕರಣ: ನಟಿ ಶ್ರದ್ಧಾಗೆ ಇಡಿ ಸಮನ್ಸ್​ ಜಾರಿ, ಇಂದೇ ವಿಚಾರಣೆ

ಮುಂಬೈ: ಬೆಟ್ಟಿಂಗ್​ ಆಯಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ ನಟಿ ಶ್ರದ್ಧಾ ಕಪೂರ್​ ಅವರಿಗೆ ಇಡಿ ಸಮನ್ಸ್​ ಜಾರಿ ಮಾಡಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈಗಾಗಲೇ ನಟ...

ಮುಂದೆ ಓದಿ

ಇಡಿ ನಿರ್ದೇಶಕರ ಅಧಿಕಾರಾವಧಿ ವಿಸ್ತರಿಸಲು ಕೇಂದ್ರ ಸುಪ್ರೀಂಗೆ ಮನವಿ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದೆ. ಮಿಶ್ರಾ ಅವಧಿ ವಿಸ್ತರಿಸುವಂತೆ...

ಮುಂದೆ ಓದಿ

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಿಗೆ ’ಇಡಿ’ ದಾಳಿ ಬಿಸಿ

ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರ ವಿಲ್ಲುಪುರಂ ನಿವಾ ಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದ್ದಾರೆ. ಅಕ್ರಮ...

ಮುಂದೆ ಓದಿ