Thursday, 12th December 2024

ನ್ಯಾಯಾಲಯದ ಎದುರು ಹಾಜರಾದ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ: ಸುಪ್ರೀಂ

ನವದೆಹಲಿ: ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆಯ ದೂರನ್ನು ಗಮನಕ್ಕೆ ತೆಗೆದುಕೊಂಡ ನಂತರ ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನ್ಯಾಯಾಧೀಶರಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಆರೋಪಿಯು ಸಮನ್ಸ್‌ನ ಅನ್ವಯ ನ್ಯಾಯಾಲಯದ ಮುಂದೆ ಹಾಜರಾದಾಗ, ಆತನನ್ನು ಕಸ್ಟಡಿಗೆ ಪಡೆಯಲು ಇ.ಡಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ. ಅಲ್ಲದೆ ಸಮನ್ಸ್‌ ಅನುಸಾರ ನ್ಯಾಯಾಲಯದ […]

ಮುಂದೆ ಓದಿ