Thursday, 24th October 2024

ಇಡಿ ನಿರ್ದೇಶಕ ಮಿಶ್ರಾ ಸೇವಾವಧಿ ವಿಸ್ತರಣೆಗೆ ನಕಾರ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಸೇವಾವಧಿ ವಿಸ್ತರಣೆಗೆ ಸುಪ್ರೀಂ ಕೋರ್ಟ್​ ನಿರಾಕರಿಸಿದೆ. ಜುಲೈ 31ರವರೆಗೆ ಈ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮೂರನೇ ಬಾರಿಗೆ ಸೇವಾವಧಿ ವಿಸ್ತರಣೆ ಸರಿಯಲ್ಲ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಸೇವಾವಧಿ ವಿಸ್ತರಣೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಸರಿಯಾಗಿದೆ ಎಂದು ಕೋರ್ಟ್​ ಹೇಳಿದೆ. ತನಿಖಾ ಸಂಸ್ಥೆಯ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರ ಮುಂದುವರಿಕೆಗೆ ಕೇಂದ್ರದ ಹಸಿರು ನಿಶಾನೆಯ ವಿರುದ್ಧದ ಅರ್ಜಿಯನ್ನು ಆಲಿಸಿದ ಕೋರ್ಟ್, ಮೂರನೇ ವಿಸ್ತರಣೆಯನ್ನು ರದ್ದುಪಡಿಸಿದೆ ಮತ್ತು ಇದು ಕಾನೂನಿನ […]

ಮುಂದೆ ಓದಿ

ಸಾಲಕ್ಕಾಗಿ ಸುಳ್ಳು ದಾಖಲೆ: ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಕಚೇರಿಗೆ ದಾಳಿ

ಬೆಂಗಳೂರು: ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಸಂಸ್ಥೆಯ ಬೆಂಗಳೂರು ಹಾಗೂ ದಾವಣ ಗೆರೆ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ಮಾಡಿ (ED Raid) ದಾಖಲೆಗಳನ್ನು ಪರಿಶೀಲಿಸಿರುವ ಸಂಗತಿ...

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಯಂತ್ ಪಾಟೀಲ್’ಗೆ ಜಾರಿ ನಿರ್ದೇಶನಾಲಯ ಸಮನ್ಸ್

ನವದೆಹಲಿ/ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಯಂತ್ ಪಾಟೀಲ್ ಗೆ ಜಾರಿ ನಿರ್ದೇಶನಾಲಯ (ಈಡಿ) ಸಮನ್ಸ್ ನೀಡಿದೆ. ದಿವಾಳಿಯಾಗಿರುವ...

ಮುಂದೆ ಓದಿ

ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ ಪ್ರಕರಣದಲ್ಲಿ 3 ಸ್ಥಳಗಳಲ್ಲಿ ಶೋಧ

ಬೆಂಗಳೂರು: ರವೀಂದರ್ ಬೈಜು ಮತ್ತು ಅವರ ಕಂಪನಿ ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಶನಿವಾರ ಬೆಂಗಳೂರಿನ 3 ಸ್ಥಳಗಳಲ್ಲಿ ಶೋಧ ಮತ್ತು...

ಮುಂದೆ ಓದಿ

ಜಾರ್ಖಂಡ್, ಬಿಹಾರ, ಪ.ಬಂಗಾಳದ 22 ಕಡೆ ‘ಇಡಿ’ ದಾಳಿ

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿ ಗಳು, ಜಾರ್ಖಂಡ್, ಬಿಹಾರ ಮತ್ತು ಪಶ್ಚಿಮ ಬಂಗಾಳದ 22 ಕಡೆಗಳಲ್ಲಿ...

ಮುಂದೆ ಓದಿ

ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ: ಅಮಿತ್ ಶಾ

ನವದೆಹಲಿ: ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ...

ಮುಂದೆ ಓದಿ

ಮನೀಶ್ ಸಿಸೋಡಿಯಾ ’ಇಡಿ’ ಕಸ್ಟಡಿ ಐದು ದಿನ ವಿಸ್ತರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿ ಯನ್ನ ದೆಹಲಿ...

ಮುಂದೆ ಓದಿ

ಇ.ಡಿ ವಿರುದ್ಧದ ಕವಿತಾ ಅರ್ಜಿ 24ಕ್ಕೆ ವಿಚಾರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಜಾರಿ ನಿರ್ದೇಶನಾ ಲಯದ ಬಂಧನದಿಂದ...

ಮುಂದೆ ಓದಿ

ಇಡಿ ಕಚೇರಿಗೆ ಎಂಎಲ್‌ಸಿ ಕವಿತಾ ಆಗಮನ

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಇಡಿ ಶನಿವಾರ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರನ್ನು ವಿಚಾರಣೆ ನಡೆಸಿತು. ಬೆಳಗ್ಗೆ ಇಡಿ ಕಚೇರಿಗೆ ತೆರಳಿದರು. ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಇಡಿ...

ಮುಂದೆ ಓದಿ

ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾಗೆ 7 ದಿನ ಇಡಿ ವಶ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯದ...

ಮುಂದೆ ಓದಿ