ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ಶಾಸಕಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಮಾರ್ಚ್ 9ರಂದು ದೆಹಲಿಯ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕವಿತಾ ಅವರಿಗೆ ಆಪ್ತರಾದ ಉದ್ಯಮಿ, ಸೌತ್ ಗ್ರೂಪ್ ಕಂಪನಿ ಮಾಲೀಕ ಅರುಣ್ ರಾಮ ಚಂದ್ರ ಪಿಳೈ ಅವರನ್ನು […]
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾ ಲಯವು ವಿಚಾರಣೆಗೆ ಒಳಪಡಿಸಿ ನಿಖರವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಿದೆ....
ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಇಡಿ ಅಧಿಕಾರಿಗಳು 24 ಗಂಟೆಗಳಲ್ಲಿ ಮೂವರನ್ನು ಬಂಧಿಸಿದ್ದಾರೆ. ಬುಧವಾರ ದೆಹಲಿ ಮೂಲದ ಬ್ರಿಂಡ್ಕೊ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಗೌತಮ್ ಮಲ್ಹೋತ್ರಾ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ಅಲಂಕಾರ್ ಸವಾಯಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿ ಕಾರಿಗಳು ಮೂರು ದಿನಗಳ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ವಿಚಾರಣೆಯು ಡ್ರಗ್ಸ್ ಪ್ರಕರಣದ ಜೊತೆಗೂ ಸಂಬಂಧ...
ನವದೆಹಲಿ : ಜಾರಿ ನಿರ್ದೇಶನಾಲಯ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪದಾಧಿ ಕಾರಿಗಳಿಗೆ ₹3.37 ಕೋಟಿ ಮೌಲ್ಯದ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿದೆ. ಪದಾಧಿಕಾರಿಗಲಾದ ಅಧ್ಯಕ್ಷ ಹರೀಶ್ ಎಲ್...
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ ಅವರನ್ನು...
ನವದೆಹಲಿ: ಭಾರತೀಯ ಸೇನೆಗೆ ಸೇರಿದ ಭೂಮಿ ಒತ್ತುವರಿ, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 10ಕ್ಕೂ ಹೆಚ್ಚು...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.3ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಗೆ ಜಾರಿ ನಿರ್ದೇಶ ನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದ್ದು,...
ಹೈದ್ರಾಬಾದ್: ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೈದ್ರಾಬಾದ್ ಮತ್ತು ವಿಜಯವಾಡದಲ್ಲಿ ಚಿನ್ನಾಭರಣ ಮಾಲೀಕರ ಕಚೇರಿ ಹಾಗೂ ನಿವಾಸಿಗಳ ಮೇಲೆ ನಡೆಸಿದ ದಾಳಿ ಸಂದರ್ಭ 150 ಕೋಟಿ ಮೌಲ್ಯದ ಆಸ್ತಿ...