Saturday, 23rd November 2024

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದ ಡಿ.ಕೆ.ಶಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ ಕಚೇರಿಗೆ ತೆರಳುವ ಮುನ್ನ, ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕಾನೂನನ್ನು ಗೌರವಿಸುವ ನಾಗರಿಕ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವ ಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಕಳೆದ ಸೆಪ್ಟೆಂಬರ್ 19ರಂದು […]

ಮುಂದೆ ಓದಿ

ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಬಂಧನ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಸಮೀರ್ ಮಹೇಂದ್ರು ಅವರನ್ನು ಬುಧವಾರ ಬೆಳಿಗ್ಗೆ...

ಮುಂದೆ ಓದಿ

ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ...

ಮುಂದೆ ಓದಿ

ಚೀನಾ ‘ಲೋನ್‌ App’ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಬೆಂಗಳೂರು: ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್‌ಫ್ರೀಗೆ ಸಂಬಂಧಿ ಸಿದ ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯ ದಾಳಿ ನಡೆಸಿದೆ. ಕರ್ನಾಟಕದ ರಾಜಧಾನಿಯ 6 ಕಡೆಗಳಲ್ಲಿ ಶುಕ್ರವಾರದಿಂದ ಶೋಧ...

ಮುಂದೆ ಓದಿ

ಜಾರ್ಖಂಡ್ ಮುಖ್ಯಮಂತ್ರಿ ಆಪ್ತ ಸಹಾಯಕ ಪ್ರೇಮ್ ಪ್ರಕಾಶ್ ಬಂಧನ

ರಾಂಚಿ: ಜಾರಿ ನಿರ್ದೇಶನಾಲಯ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಸಹಾಯಕ ಪ್ರೇಮ್ ಪ್ರಕಾಶ್ ಅವರನ್ನು ಬಂಧಿಸಿದೆ. ಪ್ರೇಮ್ ಪ್ರಕಾಶ್ ನಿವಾಸದಿಂದ 2 ಎಕೆ -47...

ಮುಂದೆ ಓದಿ

ಪ.ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಇ.ಡಿ ಸಮನ್ಸ್‌

ಕೋಲ್ಕತ್ತ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ನೀಡಿದೆ. ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್...

ಮುಂದೆ ಓದಿ

ಇಡಿ ದುರ್ಬಳಕೆ ವಿಚಾರ: ಉಭಯ ಕಲಾಪ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡ ಲಾಯಿತು. ಸದನವು...

ಮುಂದೆ ಓದಿ

ಸಂಜಯ್ ರಾವುತ್ ಅವರ 3 ದಿನಗಳ ಕಸ್ಟಡಿ ಇಂದು ಅಂತ್ಯ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಶಿವಸೇನೆ ನಾಯಕ ಸಂಜಯ್ ರಾವುತ್ ಅವರ 3 ದಿನಗಳ ಕಸ್ಟಡಿ ಇಂದು ಅಂತ್ಯಗೊಳ್ಳಲಿದೆ. ಮುಂಬೈನ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿಯ ಇಡಿ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ, ಬಿಗ್...

ಮುಂದೆ ಓದಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ: 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ ಕೆಲವೇ ದಿನಗಳ ನಂತರ...

ಮುಂದೆ ಓದಿ