Saturday, 23rd November 2024

ಕೆಎಸ್‌ಬಿಎಲ್: ಅಕ್ರಮ ಹಣ ವರ್ಗಾವಣೆ, 110 ಕೋಟಿ ರೂ. ಮೌಲ್ಯದ ಸ್ಥಿರ, ಚರ ಆಸ್ತಿ ಜಪ್ತಿ

ನವದೆಹಲಿ : ಕಾರ್ವಿ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ಅಧ್ಯಕ್ಷ ಕಮಾಂಡೂರ್ ಪಾರ್ಥಸಾರಥಿ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ 110 ಕೋಟಿ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ತಿಳಿಸಿದೆ. ವಶಕ್ಕೆ ಪಡೆದ ಸ್ವತ್ತುಗಳಲ್ಲಿ ಭೂಮಿ, ಕಟ್ಟಡಗಳು, ಷೇರುಗಳು, ನಗದು, ವಿದೇಶಿ ಕರೆನ್ಸಿ ಮತ್ತು ಆಭರಣಗಳ ರೂಪದಲ್ಲಿ ಆಸ್ತಿಗಳು ಸೇರಿವೆ. ಇಡಿ ಕೆಎಸ್‌ಬಿಎಲ್ ಮತ್ತು ಅದರ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಕಮಂದೂರ್ ಪಾರ್ಥಸಾರಥಿ ಮತ್ತು […]

ಮುಂದೆ ಓದಿ

#SoniaGandhi

ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದ ಸೋನಿಯಾ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಹಾಜರಾದರು....

ಮುಂದೆ ಓದಿ

#SoniaGandhi

ಸೋನಿಯಾಗೆ ’ಆರು ಗಂಟೆ’ ಇಡಿ ಡ್ರಿಲ್‌: ನಾಳೆಯೂ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ 6 ಗಂಟೆಗಳ ಕಾಲ ವಿಚಾರಣೆ ಒಳಪಡಿಸಿದ...

ಮುಂದೆ ಓದಿ

ಸೋನಿಯಾ ಗಾಂಧಿ ವಿಚಾರಣೆ: ಕೈ ಕಾರ್ಯಕರ್ತರ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗೆ ಹಾಜರಾಗುವ ಹಿನ್ನೆಲೆಯಲ್ಲಿ, ದೆಹಲಿ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆಗಳು ನಡೆಸಿದ್ದಾರೆ. ಸಂಸತ್‍ನ...

ಮುಂದೆ ಓದಿ

ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ. ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ....

ಮುಂದೆ ಓದಿ

ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಮುಂದೂಡಿದೆ. ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ...

ಮುಂದೆ ಓದಿ

ಸಂಜಯ್ ರಾವತ್‌’ಗೆ ಇಡಿ ಸಮನ್ಸ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಪ್ರವೇಶವಾಗಿದೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ಕಿ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು...

ಮುಂದೆ ಓದಿ

ನಾಲ್ಕನೆ ಬಾರಿ ಇಡಿ ವಿಚಾರಣೆ ಎದುರಿಸಿದ ರಾಗಾ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ನಾಲ್ಕನೆ ಬಾರಿ ಹಾಜರಾಗಿ ವಿಚಾರಣೆ ಎದುರಿಸಿದರು. ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ...

ಮುಂದೆ ಓದಿ

ಮೂರನೇ ದಿನವೂ ರಾಗಾಗೆ ಜಾರಿ ನಿರ್ದೇಶನಾಲಯ ವಿಚಾರಣೆ

ನವದೆಹಲಿ: ನ್ಯಾಷನಲ್​​ ಹೆರಾಲ್ಡ್​​ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಎದುರು ಸತತ ಮೂರನೇ ದಿನ...

ಮುಂದೆ ಓದಿ