Thursday, 24th October 2024

ರಾಹುಲ್‌ ವಿಚಾರಣೆಗೆ ವಿರೋಧ: ಕೈ ನಾಯಕರ ಬಂಧನ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯವು ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ನ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಹುಲ್‌ ಮಂಗಳವಾರವೂ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ. ಅಧಿಕಾರಿ ಗಳು ಸೋಮವಾರ ಹತ್ತು ಗಂಟೆಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ್ದರು. ರಣದೀಪ್‌ ಸುರ್ಜೇವಾಲಾ, ಲೋಕಸಭೆ ಸಂಸದ ಮಾಣಿಕಂ ಟಾಗೋರ್‌, ಪಿ.ಎಲ್‌.ಪೂನಿಯಾ ಸೇರಿದಂತೆ ಹಲವರನ್ನು ಪಕ್ಷದ ಪ್ರಧಾನ ಕಚೇರಿ ಎದುರು ವಶಕ್ಕೆ ಪಡೆಯಲಾಗಿದೆ. ಟಾಗೋರ್‌, ‘ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ […]

ಮುಂದೆ ಓದಿ

2000 ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಪ್ರತಿಭಟನೆ: ಇರಾನಿ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಭಟನೆ ನಡೆಸುತ್ತಿಲ್ಲ, ಬದಲಾಗಿ ರಾಹುಲ್ ಗಾಂಧಿ ಅವರ ಎರಡು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಹೀಗೆ ಮಾಡುತ್ತಿದೆ ಎಂದು ಕೇಂದ್ರ...

ಮುಂದೆ ಓದಿ

ರಾಹುಲ್ ಗಾಂಧಿಗೆ ಮೂರು ತಾಸು ’ಇಡಿ’ ವಿಚಾರಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ಸೋಮವಾರ ಸುಮಾರು ಮೂರು ತಾಸು ವಿಚಾರಣೆಗೆ ಒಳಪಡಿಸಿದರು....

ಮುಂದೆ ಓದಿ

ಸತ್ಯೇಂದ್ರ ಜೈನ್’ಗೆ ಜೂ.13ರವರೆಗೆ ಇಡಿ ಕಸ್ಟಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13ರವರೆಗೆ ಇಡಿ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ. ಮೇ 30 ರಂದು ಜೈನ್...

ಮುಂದೆ ಓದಿ

ಹವಾಲಾ ವ್ಯವಹಾರ ಪ್ರಕರಣ: ನವದೆಹಲಿಯ ವಿವಿಧೆಡೆ ದಾಳಿ

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ನಡೆಸಲಾಗುತ್ತಿರುವ ಹವಾಲಾ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಸೋಮವಾರ ರಾಜಧಾನಿ ವಿವಿಧೆಡೆ...

ಮುಂದೆ ಓದಿ

ಸೋನಿಯಾ, ರಾಹುಲ್‌’ಗೆ ’ಇಡಿ’ ಸಮನ್ಸ್‌ ಜಾರಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿ ಅವರಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ದಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ಸಮನ್ಸ್‌ ಜಾರಿ ಮಾಡಿದೆ....

ಮುಂದೆ ಓದಿ

ಸಾರಿಗೆ ಸಚಿವ ಅನಿಲ್ ಪರಬ್‌’ಗೆ ’ಇಡಿ’ ಶಾಕ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸೇರಿದ ಏಳು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅನಿಲ್ (57)...

ಮುಂದೆ ಓದಿ

ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ, ಶೆಲ್ ಕಂಪನಿಗಳಿಗೆ ’ಇಡಿ’ ಬಿಸಿ

ರಾಂಚಿ: ಜಾರಿ ನಿರ್ದೇಶನಾಲಯ ಶುಕ್ರವಾರ ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ ಮತ್ತು ಶೆಲ್ ಕಂಪನಿ ಗಳಿಗೆ ಸೇರಿದ 18 ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಜಾರ್ಖಂಡ್, ಬಿಹಾರ, ರಾಜಸ್ಥಾನ,...

ಮುಂದೆ ಓದಿ

ಜಾಕ್ವೆಲಿನ್’ಗೆ ಸೇರಿದ 7.27 ಕೋಟಿ ರೂ, ಆಸ್ತಿ ಜಪ್ತಿ

ಮುಂಬೈ: ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣದಲ್ಲಿ ಬಾಲಿ ವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ...

ಮುಂದೆ ಓದಿ

ಮಲಿಕ್‌ ನ್ಯಾಯಾಂಗ ಬಂಧನದ ಅವಧಿ ಏ.22ರವರೆಗೆ ವಿಸ್ತರಣೆ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏ.22ರವರೆಗೆ ವಿಸ್ತರಣೆ ಮಾಡಿದೆ....

ಮುಂದೆ ಓದಿ