Thursday, 24th October 2024

ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಇಡಿ ಸಮನ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ, ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ನೀಡಿದೆ. ರಾಜ್ಯದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಡೈಮಂಡ್ ಹಾರ್ಬರ್ ಸ್ಥಾನವನ್ನು ಮತ್ತು ತೃಣಮೂಲ ಕಾಂಗ್ರೆಸ್ (TMC) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಸೆಪ್ಟೆಂಬರ್ 6 ರಂದು ತನಿಖಾ ಅಧಿಕಾರಿಯ ಮುಂದೆ […]

ಮುಂದೆ ಓದಿ

3316 ಕೋಟಿ ರೂಪಾಯಿ ನಷ್ಟ: ಎಂಡಿ ವುಪ್ಪಲಪತಿ ಸತೀಶ್​ ಕುಮಾರ್ ಬಂಧನ

ನವದೆಹಲಿ: ಸಾರ್ವಜನಿಕ ಬ್ಯಾಂಕುಗಳಿಗೆ 3316 ಕೋಟಿ ರೂಪಾಯಿ ನಷ್ಟ ಮಾಡಿದ ಆರೋಪದ ಅಡಿಯಲ್ಲಿ ಪ್ರಥ್ವಿ ಇನ್​ಫಾರ್ಮೇಷನ್​ ಸಲ್ಯೂಷನ್​ ಲಿಮಿಟೆಡ್​​ನ ಎಂಡಿ ವುಪ್ಪಲಪತಿ ಸತೀಶ್​ ಕುಮಾರ್​​ರನ್ನು ಬಂಧಿಸಿರುವುದಾಗಿ  ಜಾರಿ...

ಮುಂದೆ ಓದಿ

ಅನಿಲ್ ದೇಶಮುಖ್’ಗೆ ಜಾರಿ ನಿರ್ದೇಶನಾಲಯದ ಸಮನ್ಸ್

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. 71 ವರ್ಷದ ಎನ್...

ಮುಂದೆ ಓದಿ

ಕಾಂಗ್ರೆಸ್‌ ನಾಯಕರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ. ಸುರೇಶ್

ನವದೆಹಲಿ: ಹಳೆಯ ಐಎಂಎ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ ಮೇಲೆ ಜಾರಿ ನಿರ್ದೇಶನಾ ಲಯದ (ಇ.ಡಿ.) ಅಧಿಕಾರಿಗಳು ನಡೆಸಿರುವ ದಾಳಿ...

ಮುಂದೆ ಓದಿ

ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್’ಗೆ ಇಡಿ ಸಮನ್ಸ್

ಮುಂಬೈ: ಜಾರಿ ನಿರ್ದೇಶನಾಲಯವು ಜುಲೈ 5 ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದು ದೇಶಮುಖ್...

ಮುಂದೆ ಓದಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವರಿಗೆ ’ಇಡಿ’ ಬಿಸಿ

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ...

ಮುಂದೆ ಓದಿ

ಉದ್ಯಮಿ ನವನೀತ್ ಕಾಲ್ರಾಗೆ ’ಇಡಿ’ ಬಿಸಿ

ನವದೆಹಲಿ: ಜಾರಿ ನಿರ್ದೇಶನಾಲಯವು ಶುಕ್ರವಾರ ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ...

ಮುಂದೆ ಓದಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚೇರ್ಮನ್ ಕಚೇರಿ, ನಿವಾಸಕ್ಕೆ ಇಡಿ ದಾಳಿ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಚೇರ್ಮನ್ ಓ.ಎಂ ಅಬ್ದುಲ್ ಸಲಾಂ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಎಲಾಮರಂ ಅವರ ಕೇರಳ ಕಚೇರಿ ಹಾಗೂ ನಿವಾಸದ ಮೇಲೆ...

ಮುಂದೆ ಓದಿ

ಮುಂದುವರಿದ ಇಡಿ ವಿಚಾರಣೆ

ಬೆಂಗಳೂರು: ಡ್ರಗ್‌ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ನಟಿಯರಾದ ರಾಗಿಣಿ, ಸಂಜನಾರನ್ನು ಎರಡನೇ ದಿನವೂ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ನ್ಯಾಯಾಲಯದ ಅನುಮತಿಯ ಮೇರೆಗೆ ಶುಕ್ರವಾರದಿಂದ ವಿಚಾರಣೆ ಆರಂಭಗೊಂಡಿದ್ದು,...

ಮುಂದೆ ಓದಿ