Thursday, 19th September 2024

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್‌ ನಿಶ್ಚಿತಾರ್ಥ

ಮುಂಬೈ: ವಿಶ್ವದ ಒಂಬತ್ತನೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿರುವ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ತನ್ನ ಬಾಲ್ಯದ ಗೆಳತಿ ರಾಧಿಕಾ ಮರ್ಚೆಂಟ್‌ ಜೊತೆ ಗುರುವಾರ ನಿಶ್ಚಿತಾರ್ಥ ಮಾಡಿಕೊಂಡರು. ಮುಕೇಶ್ ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಈ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಈ ಹಿಂದೆ ಈ ಜೋಡಿಯು ಮೆಹೆಂದಿ ಸಮಾರಂಭವನ್ನು ಮಾಡಿದ್ದರು. ಇದರಲ್ಲಿ ರಾಧಿಕಾ ಮರ್ಚೆಂಟ್ ಅಬು ಜನಿ ಸಂದೀಪ್ ಕೋಸ್ಲಾ ಡಿಸೈನ್ ಮಾಡಿದ ಗುಲಾಬಿ ಬಣ್ಣದ ಲೆಹೆಂಗಾವನ್ನು ಧರಿಸಿದ್ದರು. ಭರತನಾಟ್ಯ ತರಬೇತಿ […]

ಮುಂದೆ ಓದಿ