Tuesday, 7th January 2025

gadag news self harming

Engineer Self Harming: ಸರಣಿ ಆತ್ಮಹತ್ಯೆಗೆ ಮತ್ತೊಂದು ಸೇರ್ಪಡೆ; ಗದಗದಲ್ಲಿ ‌ಇಂಜಿನಿಯರ್ ಆತ್ಮಹತ್ಯೆ

ಗದಗ: ಇತ್ತೀಚೆಗೆ ಸರಕಾರಿ ನೌಕರರು, ಗುತ್ತಿಗೆದಾರರ (Contractor) ಆತ್ಮಹತ್ಯೆ ಪ್ರಕರಣಗಳು ರಾಜಕಾರಣಿಗಳಲ್ಲಿ ನಡುಕ ಹುಟ್ಟಿಸುತ್ತಿವೆ. ಈ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದ್ದು, ಗದಗದಲ್ಲಿ (Gadag news) ಮತ್ತೊಬ್ಬ ಇಂಜಿನಿಯರ್‌ ಆತ್ಮಹತ್ಯೆ (Engineer Self Harming) ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಗದಗ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಗದಗ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಶಂಕರಗೌಡ ಪಾಟೀಲ್ (54) […]

ಮುಂದೆ ಓದಿ