ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾ ಗಿದೆ. ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ದಾಖಲಾಗುವ ಹಾಗೂ ಕಾಮೆಡ್-ಕೆ ಕೋಟಾದಡಿಯ ಸೀಟುಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಎಂಜಿನಿಯರಿಂಗ್ ಸೀಟುಗಳ ಸರ್ಕಾರಿ ಕೋಟಾದಡಿಯ ಖಾಸಗಿ ಶಾಲೆಗಳ ಸೀಟುಗಳ ಶುಲ್ಕವನ್ನು […]
ನವದೆಹಲಿ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ಕೆಲವು ವಿನಾಯಿತಿ ಗಳೊಂದಿಗೆ ಹೊಸ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸುವ ನಿಷೇಧವನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಿದೆ. ಎಐಸಿಟಿಇ ಅಧ್ಯಕ್ಷ...