Sunday, 6th October 2024

ಆಫ್ಘಾನಿಸ್ತಾನಕ್ಕೆ ಸೋತ ಹಾಲಿ ಚಾಂಪಿಯನ್ ಇಂಗ್ಲೆಂಡ್

ನವದೆಹಲಿ: ಹಾಲಿ ಚಾಂಪಿಯನ್ ಹಾಗೂ ಟೂರ್ನಿಯಲ್ಲಿ ಪ್ರಬಲ ತಂಡ ಎಂದು ಗುರುತಿಸಿಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಆಫ್ಘಾನಿಸ್ತಾನ ಆಘಾತ ನೀಡಿದ್ದು, 69ರನ್ ಗಳ ಭರ್ಜರಿ ಜಯ ದಾಖಲಿಸಿದೆ. ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡ ಐತಿಹಾಸಿಕ ಗೆಲುವು ದಾಖಲಿಸಿದೆ. ಆಫ್ಘಾನಿಸ್ತಾನ ನೀಡಿದ್ದ 285 ರನ್ ಗಳ ಸವಾಲಿನ ಗುರಿಯ ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ರಷೀದ್ ಖಾನ್ ರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ […]

ಮುಂದೆ ಓದಿ