Tuesday, 29th November 2022

ತೆಲುಗು ಚಿತ್ರ ಡಿ.ಜೆ ಖ್ಯಾತಿಯ ಪೂಜಾ ಹೆಗ್ಡೆಗೆ ಹುಟ್ಟುಹಬ್ಬದ ಸಂಭ್ರಮ

ಹೈದರಾಬಾದ್: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಪೂಜಾ ಹೆಗ್ಡೆ ಬುಧವಾರ ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೂಜಾ ಹೆಗ್ಡೆ ಅವರಿಗೆ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. 2012ರಲ್ಲಿ ತೆರೆಕಂಡ ‘ಮುಗಮೂಡಿ’ ಎಂಬ ತಮಿಳು ಚಿತ್ರದ ಮೂಲಕ ಪೂಜಾ ಹೆಗ್ಡೆ ಸಿನಿಜರ್ನಿ ಆರಂಭಿಸಿದರು. 2017 ರಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ದುವ್ವಾಡ ಜಗನ್ನಾಥಂ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಸ್ಟಾರ್ ನಟರೊಂದಿಗೆ ನಟಿಸುವ ಅವಕಾಶ ಗಿಟ್ಟಿಸಿಗೊಂಡರು. […]

ಮುಂದೆ ಓದಿ

ನಟ ದಳಪತಿ ವಿಜಯ್’ಗೆ ಹುಟ್ಟುಹಬ್ಬದ ಸಂಭ್ರಮ

ಚೆನ್ನೈ: ನಟ ದಳಪತಿ ವಿಜಯ್ ಮಂಗಳವಾರ ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ 1984ರಂದು ‘ವೆಟ್ರಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಅವರ...

ಮುಂದೆ ಓದಿ

ರ‍್ಯಾಪರ್‌ ಚಂದನ್‌ ಶೆಟ್ಟಿಯ ’ಸಲಿಗೆ’ ಹಾಡಿಗೆ ಕೆನಡಾದಲ್ಲಿ ಶೂಟಿಂಗ್

ಬೆಂಗಳೂರು: ಕನ್ನಡದ ರ‍್ಯಾಪರ್‌ ಹಾಗೂ ಗೀತರಚನೆಕಾರ ಚಂದನ್ ಶೆಟ್ಟಿ ಅವರ ಮುಂದಿನ ಪ್ರಾಜೆಕ್ಟ್‌ ‘ಸಲಿಗೆ’ ಗುರುವಾರ ಬಿಡುಗಡೆಯಾಗಲಿದ್ದು, ಕೆನಡಾದಲ್ಲಿ ದೊಡ್ಡ ಮಟ್ಟದಲ್ಲಿ ಶೂಟಿಂಗ್ ಮಾಡಲಾಗಿದೆ. “2019ರಲ್ಲೇ ಕಾಂಪೋಸ್ ಮಾಡಲಾಗಿದ್ದ...

ಮುಂದೆ ಓದಿ

ಚಿತ್ರರಂಗಕ್ಕೆ ಬಿಗ್ ಶಾಕ್: ಶುಕ್ರವಾರದಿಂದ ಚಿತ್ರಮಂದಿರಗಳು ಬಂದ್ ?‌

ಬೆಂಗಳೂರು : ಕರೋನಾ ಲಾಕ್ಡೌನ್ ನಿಂದಾಗಿ ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಬಿಗ್ ಶಾಕ್. ರಾಜ್ಯದಲ್ಲಿ ಶುಕ್ರವಾರ ದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆನ್ನಲಾಗಿದೆ. ಕರೋನಾ ವೈರಸ್...

ಮುಂದೆ ಓದಿ

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...

ಮುಂದೆ ಓದಿ

ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ, ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್...

ಮುಂದೆ ಓದಿ

ಸತಿಪತಿಗಳಾದ ತಾರಾ ಜೋಡಿ ಡಾರ್ಲಿಂಗ್‌ ಕೃಷ್ಣ-ಮಿಲನಾ ನಾಗರಾಜ್

ಬೆಂಗಳೂರು: ಚಿತ್ರನಟರಾದ ಕೃಷ್ಣ ಮತ್ತು ಮಿಲನಾ ಅವರು ಭಾನುವಾರ ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‍ಫುಲ್ ಮಂಟಪದಲ್ಲಿ ಅದ್ಧೂರಿಯಾಗಿ ಇವರ ಮದುವೆ ನಡೆದಿದೆ....

ಮುಂದೆ ಓದಿ

ನಟ ರಾಜೀವ್ ಕಪೂರ್ ವಿಧಿವಶ

ನವದೆಹಲಿ: ಬಾಲಿವುಡ್ ನಟ ರಿಷಿ ಕಪೂರ್ ನಿಧನದ ತಿಂಗಳ ನಂತರ ಅವರ ಕಿರಿಯ ಸಹೋದರ, ನಟ ರಾಜೀವ್ ಕಪೂರ್ ವಿಧಿವಶರಾಗಿದ್ದಾರೆ. 58 ವರ್ಷದ ನಟ ರಾಜೀವ್‌ ಹೃದಯಾಘಾತದಿಂದ...

ಮುಂದೆ ಓದಿ

ರಶ್ಮಿಕಾ ನಟನೆಯ ಮಿಷನ್ ಮಜ್ನು ಚಿತ್ರೀಕರಣ ಆರಂಭ

ಮುಂಬೈ: ಬಾಲಿವುಡ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ...

ಮುಂದೆ ಓದಿ

ವ್ಯವಸ್ಥೆಯ ಮರೆಮಾಚಲಾದ ಕರಾಳತೆಯ ಪರಿಚಯ

ರಾವ್-ಭಾಜಿ ಪಿ.ಎಂ.ವಿಜಯೇಂದ್ರ ರಾವ್‌ ಅಂಕಣ ಬರೆಯಲು ಕುಳಿತಾಗ ಎದುರಾಗುವ ಸಮಸ್ಯೆ ವಿಷಯದ ಆಯ್ಕೆ. ಒಂದಕ್ಕಿಂತ ಒಂದು ವಿಷಯ ಬರೆಯುವ ಹುಕಿ ಹುಟ್ಟಿಸುತ್ತದೆ. ಆದರೆ ಒಂದು ವಿಷಯದ ಬಗ್ಗೆಯಷ್ಟೆ...

ಮುಂದೆ ಓದಿ