Tuesday, 5th November 2024

ನಟ ಶರತ್ ಕುಮಾರ್’ಗೆ ಕೊರೋನಾ ಪಾಸಿಟಿವ್

ಚೆನ್ನೈ : ರಾಜಕುಮಾರ, ಯುವರತ್ನ, ಸೀತಾರಾಮ ಕಲ್ಯಾಣ ಸೇರಿದಂತೆ ವಿವಿಧ ಚಿತ್ರಗಳಲ್ಲಿ ನಟಿಸಿದ ಶರತ್ ಕುಮಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನಟ ಶರತ್ ಕುಮಾರ್, ಪತ್ನಿ ರಾಧಿಕಾ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನಟಿ ಹಾಗೂ ಪತ್ರಿ ವರ ಲಕ್ಷ್ಮೀ ಶರತ್ ಕುಮಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರ ಪುತ್ರಿ ವರಲಕ್ಷ್ಮೀ ಟ್ವಿಟ್ ಮಾಡಿದ್ದು, ತಮ್ಮ ತಂದೆ ನಟ ಶರತ್ ಕುಮಾರ್ ಹಾಗೂ ತಾಯಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. […]

ಮುಂದೆ ಓದಿ

ನಟಿ ವಿ.ಜೆ.ಚಿತ್ರಾ ಆತ್ಮಹತ್ಯೆಗೆ ಶರಣು

ಚೆನ್ನೈ: ತಮಿಳು ಚಿತ್ರರಂಗದ ಹೆಸರಾಂತ ನಟಿ ವಿ.ಜೆ.ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದು, ಪಾಂಡಿಯನ್​ ಸ್ಪೋರ್ಸ್​ನಲ್ಲಿ ಮುಲ್ಲೈ ಪಾತ್ರದಲ್ಲಿ ಖ್ಯಾತಿಗಳಿಸಿದ್ದ ನಟಿಯ ಶವ ನಜರೆತ್​​ಪಟ್ಟೈನ ಪಂಚತಾರಾ ಹೋಟೆಲ್​ನಲ್ಲಿ ಪತ್ತೆಯಾಗಿದೆ. ಚಿತ್ರಾ ಇವಿಪಿ...

ಮುಂದೆ ಓದಿ

ನಟಿ ದಿವ್ಯಾ ಭಟ್ನಾಗರ್‌ ಕೊರೊನಾ‌’ಗೆ ಬಲಿ

ಮುಂಬೈ : ಕಿರುತೆರೆ ನಟಿ ದಿವ್ಯಾ ಭಟ್ನಾಗರ್ (34) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರ ಅರೋಗ್ಯ...

ಮುಂದೆ ಓದಿ

ಹಾರರ್‌ ಕಥೆಯ ಖೈಮರಾ

ಕೊರೋನ ಹಾವಳಿ ನಂತರ ಕನ್ನಡ ಚಿತ್ರರಂಗದಲ್ಲಿ ಆರಂಭವಾಗುತ್ತಿರುವ ನೂತನ ಚಿತ್ರಗಳಲ್ಲಿ ‘ಖೈಮರಾ’ ಕೂಡ ಒಂದು. ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಹಾರಾರ್ ಕಥಾಹಂದರ ಹೊಂದಿರುವ ‘ಖೈಮರಾ’ ಚಿತ್ರದ ಫಸ್ಟ್...

ಮುಂದೆ ಓದಿ

ನಾಳೆಯಿಂದ ಬೆಳಗಲಿದೆ ಬೆಳ್ಳಿ ಪರದೆ

ಬೆಂಗಳೂರು: ಕೋವಿಡ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನೆಮಾ ಚಿತ್ರ ಮಂದಿರಗಳು  ನಾಳೆ ಯಿಂದ (ಅ.15) ರಿಂದ ತೆರೆಯಲಿವೆ. ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು...

ಮುಂದೆ ಓದಿ