Friday, 22nd November 2024

ಮತದಾನ ಮಾಡುವ ಮೂಲಕ ಕರ್ತವ್ಯ ನಿಭಾಯಿಸಬೇಕು: ಈರಣ್ಣ ಕಡಾಡಿ

ಮೂಡಲಗಿ: ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಹಬ್ಬವಿದ್ದಂತೆ, ಮತ ದಾನ ಮಾಡುವ ಮೂಲಕ ಪ್ರತಿಯೊಬ್ಬ ನಾಗರಿಕ ತನ್ನ ಕರ್ತವ್ಯವನ್ನು ನಿಭಾಯಿಸ ಬೇಕು ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆ ಮೂಲಕ ಒಳ್ಳೆಯ ಸರ್ಕಾರವನ್ನು ರಚನೆ ಮಾಡಲು ಸಾಧ್ಯವಿದೆ. ಸ್ಪಷ್ಟ ಬಹುಮತವಿಲ್ಲದೇ ಕಳೆದ ಹಲವಾರು ವರ್ಷಗಳಿಂದ ಯಾವ ರೀತಿ ಆಡಳಿತ ವ್ಯವಸ್ಥೆ ತೊಂದರೆಗೊಳಗಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಈ ಸಲ ಆ ತೊಂದರೆಯಾಗದ ರೀತಿಯೊಳಗೆ ನಾವೆಲ್ಲ ನೂರಕ್ಕೆ ನೂರು ಮತದಾನ ಮಾಡುವ ಮೂಲಕ ಪೂರ್ಣ ಬಹುಮತದ ಸರ್ಕಾರ […]

ಮುಂದೆ ಓದಿ

ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…

ಮೂಡಲಗಿ : ಜನಸಾಮಾನ್ಯರ ಕಷ್ಟದ ಬಗ್ಗೆ ಸಂಸದ ಕಡಾಡಿಗೆ ಗೊತ್ತಿಲ್ಲ ಅಂತ ಕಾಣಸತೈತಿ. ಕೇವಲ ಭಾಷಣ ಮಾಡುವುದನ್ನೇ ಅವರ ಸಾಧನೆ ಅನಕೊಂಡರ, ಮತ್ ಪೇಪರದಾಗ ಹೇಳಿಕಿ ಕೊಡೋದು...

ಮುಂದೆ ಓದಿ

ಬೆಳಗಾವಿಗೆ ಶಾ; ಬಿಜೆಪಿ ಮುಖಂಡರಿಂದ ಸ್ವಾಗತ; ಬಾಗಲಕೋಟೆಗೆ ಪ್ರಯಾಣ

ಬೆಳಗಾವಿ:  ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ