Monday, 13th May 2024

ಮತದಾನ ಮಾಡುವ ಮೂಲಕ ಕರ್ತವ್ಯ ನಿಭಾಯಿಸಬೇಕು: ಈರಣ್ಣ ಕಡಾಡಿ

ಮೂಡಲಗಿ: ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಹಬ್ಬವಿದ್ದಂತೆ, ಮತ ದಾನ ಮಾಡುವ ಮೂಲಕ ಪ್ರತಿಯೊಬ್ಬ ನಾಗರಿಕ ತನ್ನ ಕರ್ತವ್ಯವನ್ನು ನಿಭಾಯಿಸ ಬೇಕು ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆ ಮೂಲಕ ಒಳ್ಳೆಯ ಸರ್ಕಾರವನ್ನು ರಚನೆ ಮಾಡಲು ಸಾಧ್ಯವಿದೆ. ಸ್ಪಷ್ಟ ಬಹುಮತವಿಲ್ಲದೇ ಕಳೆದ ಹಲವಾರು ವರ್ಷಗಳಿಂದ ಯಾವ ರೀತಿ ಆಡಳಿತ ವ್ಯವಸ್ಥೆ ತೊಂದರೆಗೊಳಗಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಈ ಸಲ ಆ ತೊಂದರೆಯಾಗದ ರೀತಿಯೊಳಗೆ ನಾವೆಲ್ಲ ನೂರಕ್ಕೆ ನೂರು ಮತದಾನ ಮಾಡುವ ಮೂಲಕ ಪೂರ್ಣ ಬಹುಮತದ ಸರ್ಕಾರ […]

ಮುಂದೆ ಓದಿ

ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…

ಮೂಡಲಗಿ : ಜನಸಾಮಾನ್ಯರ ಕಷ್ಟದ ಬಗ್ಗೆ ಸಂಸದ ಕಡಾಡಿಗೆ ಗೊತ್ತಿಲ್ಲ ಅಂತ ಕಾಣಸತೈತಿ. ಕೇವಲ ಭಾಷಣ ಮಾಡುವುದನ್ನೇ ಅವರ ಸಾಧನೆ ಅನಕೊಂಡರ, ಮತ್ ಪೇಪರದಾಗ ಹೇಳಿಕಿ ಕೊಡೋದು...

ಮುಂದೆ ಓದಿ

ರಾಜ್ಯ ಬಜೆಟ್‌ನಲ್ಲಿ ರಾಜ್ಯದ ರೈತರ ಸಬಲೀಕರಣಕ್ಕಾಗಿ ಅನುದಾನ: ಸಿಎಂಗೆ ಮನವಿ

ಮೂಡಲಗಿ: ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದ ತಂಡ ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರೊಂದಿಗೆ ಸಂವಾದ ನಡೆಸಿದ ವರದಿಯನ್ನು ರೈತ ಮೋರ್ಚಾ...

ಮುಂದೆ ಓದಿ

ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ: ಕಡಾಡಿ

ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು...

ಮುಂದೆ ಓದಿ

ಬೆಳಗಾವಿಗೆ ಶಾ; ಬಿಜೆಪಿ ಮುಖಂಡರಿಂದ ಸ್ವಾಗತ; ಬಾಗಲಕೋಟೆಗೆ ಪ್ರಯಾಣ

ಬೆಳಗಾವಿ:  ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ

ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ: ಈರಣ್ಣ ಕಡಾಡಿ

ಘಟಪ್ರಭಾ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ...

ಮುಂದೆ ಓದಿ

ಭಾರತ್ ಬಂದ್ ಚಳವಳಿ ಹಿಂಪಡೆಯಲು ಮನವಿ ಮಾಡಿದ ಈರಣ್ಣ ಕಡಾಡಿ

ಬೆಳಗಾವಿ : ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿ.8 ರಂದು ನಡೆಸಲು ಉದ್ದೇಶಿಸಿರುವ...

ಮುಂದೆ ಓದಿ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಸ್ವಾಗತಾರ್ಹ: ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ...

ಮುಂದೆ ಓದಿ

ಭರತ ಭೂಮಿ ಪಾವನಗೊಳಿಸುತ್ತಿರುವ ಆದಿಕವಿ ಮಹರ್ಷಿ ವಾಲ್ಮೀಕಿ

ಮೂಡಲಗಿ: ರಾಮಾಯಣ ಎಂಬ ಅತ್ಯದ್ಭುತ ಕಾವ್ಯವನ್ನು ರಚಿಸಿದ ಆದಕವಿ ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಶನಿವಾರ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ...

ಮುಂದೆ ಓದಿ

ನಿರಂತರ ವಿದ್ಯುತ್ ಪೂರೈಸುತ್ತಿರುವ ಹೆಸ್ಕಾಂ ಅಧಿಕಾರಿಗಳ ಪಾತ್ರ ಮುಖ್ಯ: ಕಡಾಡಿ

ಮೂಡಲಗಿ: ವಿದ್ಯುತ್ ಕೆಲಸ ಜೀವದ ಜೊತೆ ಸರಸವಾಗಿದೆ, ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ನಿರಂತರ ವಿದ್ಯುತ್ ಪೂರೈಸುತ್ತಿರುವ ಹೆಸ್ಕಾಂ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು...

ಮುಂದೆ ಓದಿ

error: Content is protected !!