Saturday, 14th December 2024

ಎಸ್ಕಾಂ ಆನ್ ಲೈನ್ ಬಿಲ್ ಪಾವತಿ ಸೇವೆ ಪುನಾರಂಭ

ಬೆಂಗಳೂರು : ಇಂಧನ ಇಲಾಖೆಯ ಸಾಫ್ಟ್ ವೇರ್ ವ್ಯವಸ್ಥೆ ಉನ್ನತೀಕರಣ ಪ್ರಯುಕ್ತ ಸ್ಥಗಿತಗೊಂಡಿದ್ದ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಆನ್ ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆಗಳು ಪುನಾರಂಭಗೊಂಡಿವೆ. ಸಾಫ್ಟ್ ವೇಲ್ ಅಪ್ ಡೇಟ್ ಕಾರಣದಿಂದಾಗಿ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಂಡಿತ್ತು. ಈ ಹಿನ್ನಲೆಯಲ್ಲಿ ವಿದ್ಯುತ್ ಗ್ರಾಹಕರು ಬಿಲ್ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19ರವರೆಗೆ ಎಲ್ಲಾ 5 ಎಸ್ಕಾಂಗಳ ನಗರ ಪ್ರದೇಶಗಳ (RAPDRP) […]

ಮುಂದೆ ಓದಿ

ಮಾ.19ರವರೆಗೆ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸ್ಥಗಿತ

ಬೆಂಗಳೂರು: ಮಾ.19ರವರೆಗೆ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸ್ಥಗಿತವಾಗಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಆನ್ ಲೈನ್ ಸೇವೆಯಲ್ಲಿ...

ಮುಂದೆ ಓದಿ