Friday, 20th September 2024

Eshwar Khandre

Eshwar Khandre: 700 ಕೋಟಿ ರೂ. ಮೌಲ್ಯದ ಅರಣ್ಯ ಭೂ ಒತ್ತುವರಿ! ಮರು ವಶಕ್ಕೆ ಸಚಿವರ ಸೂಚನೆ

ಬೆಂಗಳೂರು ಪೂರ್ವ ತಾಲೂಕು (Eshwar Khandre) ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ