ನವದೆಹಲಿ: ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಈಶ್ವರಲಾಲ್ ಶಂಕರಲಾಲ್ ಜೈನ್ ಲಾಲ್ವಾನಿ ಮತ್ತು ಕುಟುಂಬ ಹಾಗೂ ಇವರ ವ್ಯಾಪಾರಕ್ಕೆ ಸೇರಿದ 315 ಕೋಟಿ ರೂಪಾಯಿ ಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 77 ವರ್ಷದ ಲಾಲ್ವಾನಿ ಅವರು ರಾಜಮಲ್ ಲಖಿಚಂದ್ ಜ್ಯುವೆಲರ್ಸ್ ಪ್ರೈವೇಟ್ ಲಿಮಿಟೆಡ್, ಆರ್ಎಲ್ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಮತ್ತು ಮನರಾಜ್ ಜ್ಯುವೆಲ್ಲರ್ಸ್‌ನ ಪ್ರವರ್ತಕರಾಗಿದ್ದಾರೆ. ಮಹಾರಾಷ್ಟ್ರದ ಜಲಗಾಂವ್, ಮುಂಬೈ, ಥಾಣೆ, ಸಿಲ್ಲೋಡ್,ಗುಜರಾತ್ನ ಕಚ್ನಲ್ಲಿರುವ ಘಟಕ, ಬೆಳ್ಳಿ ಮತ್ತು ವಜ್ರ, ಚಿನ್ನಾಭರಣ […]