ಲಂಡನ್: ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಭಾರತ ಮೂಲದ 13 ವರ್ಷದ ಯೋಗ ಪಟು ಈಶ್ವರ್ ಶರ್ಮಾ ಚಿನ್ನದ ಪದಕ ಗೆದ್ದಿದ್ದಾರೆ. ಸ್ವೀಡನ್ ನಲ್ಲಿ ಈ ಚಾಂಪಿಯನ್ ಶಿಪ್ ನಡೆದಿದೆ. ಈಗಾಗಲೇ ಹಲವು ಪದಕಗಳನ್ನು ಗೆದ್ದಿರುವ, ಆಗ್ನೇಯ ಇಂಗ್ಲೆಂಡ್ ನ ಯೋಗ ಪಟು ಈಗ ಯುರೋಪಿ ಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಗ ಮುಡಿಗೇರಿಸಿಕೊಂಡಿದ್ದಾರೆ. ಕರೋ ನವೈರಸ್ ಲಾಕ್ಡೌನ್ ಸಮಯದಲ್ಲಿ 14 ದೇಶಗಳಲ್ಲಿ 40 ಮಕ್ಕಳಿಗೆ ದೈನಂದಿನ ಯೋಗ ತರಗತಿಗಳನ್ನು ಮುನ್ನಡೆಸಿದ ಶರ್ಮಾ […]