Sunday, 24th November 2024

#YogiAdityanath

ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಿಷೇಧಿಸಿ ಎಸ್ಮಾ ಜಾರಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಆರು ತಿಂಗಳುಗಳ ಕಾಲ ಪ್ರತಿಭಟನೆ ನಿಷೇಧಿಸಿ ಎಸ್ಮಾ ಜಾರಿ ಮಾಡಲಾಗಿದೆ. ಈ ಆದೇಶದನ್ವಯ ಯಾವುದೇ ಸರ್ಕಾರಿ ಸೇವೆ, ನಿಗಮಗಳು ಮತ್ತು ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಮುಷ್ಕರ ನಡೆಸುವಂತಿಲ್ಲ. ಮೇ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರ, ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ(ಎಸ್ಮಾ) ಹೇರಿ ಮುಷ್ಕರ ಗಳನ್ನು ನಿಷೇಧಿಸಿತ್ತು. ಎಸ್ಮಾ ಕಾಯ್ದೆಯಲ್ಲಿ ಸರ್ಕಾರ ಮುಷ್ಕರ ನಿರತ ಅಥವಾ ಸಾಮಾನ್ಯ ಜನಜೀವನ ನಿರ್ವಹಿಸಲು ಅಗತ್ಯವಾದ ಸೇವೆಗಳನ್ನು ನಿರಾ ಕರಿಸುವ ಸಿಬ್ಬಂದಿ ವಿರುದ್ಧ […]

ಮುಂದೆ ಓದಿ