Friday, 20th September 2024

BESCOM EV Mitra App

BESCOM EV Mitra App: ಇವಿ ಚಾರ್ಜಿಂಗ್‌ ಸ್ಟೇಷನ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌; ಬೆಸ್ಕಾಂ ʼಇವಿ ಮಿತ್ರʼ ಆ್ಯಪ್‌ಗೆ ಹೊಸ ರೂಪ

BESCOM EV Mitra App: ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್‌ ಈಗ ಹೊಸ ರೂಪ ಪಡೆದುಕೊಂಡಿದೆ. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

EV vehicles

EV Vehicles : ಬೆಂಗಳೂರು, ಧಾರವಾಡದ ಜನರಿಗೆ ಇವಿ ವಾಹನದ ಬಗ್ಗೆ ಆಸಕ್ತಿ ಹೆಚ್ಚು

ಬೆಂಗಳೂರು: ಬೆಂಗಳೂರು (Bangalore) ಹಾಗೂ ಧಾರವಾಡದ (Dharawad) ನಿವಾಸಿಗಳು ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಇತ್ತೀಚಿನ ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ. ಅವರು ಕೊನೇ ಮೈಲಿ ವಿತರಣಾ ವ್ಯವಸ್ಥೆ ವಿಚಾರಕ್ಕೆ...

ಮುಂದೆ ಓದಿ