ನವದೆಹಲಿ: ಇವಿಎಂ ದೋಷಗಳನ್ನು ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು. ಈ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಪಕ್ಷದ ನಾಯಕ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಇಂತಹ ಆರೋಪಗಳನ್ನು ಚುನಾವಣಾ ಆಯೋಗ ನಿರಂತರವಾಗಿ ತಿರಸ್ಕರಿಸು ತ್ತಲೇ ಬಂದಿದೆ. 2024ರ ಲೋಕಸಭೆ ಚುನಾವಣೆಗೆ ಇನ್ನೂ 4 ತಿಂಗಳು ಬಾಕಿ ಇದ್ದು, ಬಿಜೆಪಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಕೆಲವು ವಿರೋಧ ಪಕ್ಷದ ನಾಯಕರು ಇವಿಎಂಗಳ ಬಗ್ಗೆ ಆಗಾಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಇವಿಎಂಗಳ ಮೂಲಕ ಚಲಾವಣೆಯಾದ ಶೇ.100ರಷ್ಟು ಮತಗಳಿಗೆ ವಿವಿಪ್ಯಾಟ್ ವ್ಯವಸ್ಥೆ ಮಾಡಬೇಕು […]
ಗುವಾಹಟಿ : ಬಿಜೆಪಿ ಶಾಸಕ ಕೃಷ್ಣೇಂಡು ಪಾಲ್ ಅವರಿಗೆ ಸೇರಿದ ಕಾರಿನಲ್ಲಿಇವಿಎಂ ಮತ ಯಂತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅಸ್ಸಾಂನ ಕರೀಂಗಂಜ್ ನಲ್ಲಿ ನಿಯೋಜಿಸ ಲ್ಪಟ್ಟ...