Tuesday, 9th August 2022

ಮಾನವೀಯತೆ ಮೆರೆದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ

ರಾಮನಗರ: ದ್ವಿಚಕ್ರ ವಾಹನ ಅಪಘಾತವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಸೋಮವಾರ ಸಂಜೆ 7 ಗಂಟೆ ಸಮಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕರ್ತರನ್ನು ಭೇಟಿ ಯಾಗಿ ಜಾಲಮಂಗಲ ರಸ್ತೆ ಯಲ್ಲಿ ರಾಮನಗರದ ಕಡೆ ಬರುತ್ತಿದ್ದಾಗ, ರಸ್ತೆಯಲ್ಲಿ ಬಿದ್ದಿದ್ದನ್ನು ಗಮನಿಸಿ ದ್ದಾರೆ. ಕೆಳಗಿಳಿದು ನೋಡಿದಾಗ ಅಕ್ಕೂರು ಗ್ರಾಮದವರೆನ್ನಲಾದ ಶಂಕರ ಮತ್ತು ಹನುಮಂತೇಗೌಡ ಅವರ ಮುಖ, […]

ಮುಂದೆ ಓದಿ