Thursday, 19th September 2024

ಛತ್ತೀಸ್’ಗಢ : 12 ನೇ ತರಗತಿಗೆ ’ಎಕ್ಸಾಂ ಫ್ರಂ ಹೋಮ್’, ದಿನಾಂಕ ಫಿಕ್ಸ್‌

ರಾಯಪುರ: ಕೋವಿಡ್ ನಿಂದಾಗಿ, 12 ನೇ ತರಗತಿಯ ಪರೀಕ್ಷೆಗಳನ್ನು ಮನೆಯಿಂದಲೇ ನಡೆಸಲು ಛತ್ತೀಸ್’ಗಢ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ. ಈ ಮಾದರಿಯಲ್ಲಿ ವಿದ್ಯಾರ್ಥಿಗಳು ನಿಗದಿತ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆಗಳು ಮತ್ತು ಖಾಲಿ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸಿ, ಮನೆಗೆ ತೆಗೆದುಕೊಂಡು ಹೋಗಿ ಐದು ದಿನದಲ್ಲಿ ಉತ್ತರ ಬರೆದು ಸಲ್ಲಿಸಲು ತಿಳಿಸಲಾಗಿದೆ. ಜೂನ್ 1 ರಿಂದ 5 ರವರೆಗೆ 5 ದಿನಗಳ ಕಾಲ ಕಾಲಾವಕಾಶ ನೀಡಲಾಗುತ್ತದೆ. 2.86 ಲಕ್ಷ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನ ದಲ್ಲಿಟ್ಟುಕೊಂಡು ಮಂಡಳಿ ಜೂನ್ 1 ರಿಂದ 12ನೇ […]

ಮುಂದೆ ಓದಿ