Friday, 18th October 2024

ಭಾರಿ ಮಳೆ ಮುನ್ಸೂಚನೆ; ಶಾಲಾ-ಕಾಲೇಜಿಗೆ ರಜೆ, ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಮಂಗಳವಾರ ಕೊಂಚ ತಗ್ಗಿದೆ. ಆದರೆ ಪ್ರವಾಹದ ಪರಿಸ್ಥಿತಿ ಕಡಿಮೆ ಆಗಿಲ್ಲ. ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕಡಬ, ಪಾಣೆಮಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 50ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. 19ಕ್ಕೂ ಅಧಿಕ ಮನೆಗಳು ಹಾನಿಗೀಡಾಗಿವೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದರೆ, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ತೀವ್ರ […]

ಮುಂದೆ ಓದಿ